ಬೆಂಗಳೂರು: ಸಾಂಪ್ರದಾಯಿಕ ನಾಡ ಸಂಸ್ಕೃತಿಯ ಸುವಾಸನೆ ತುಂಬಿದ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ (Kadalekai Parishe) ಇಂದು ಭಕ್ತಿಭಾವದಿಂದ ಆರಂಭವಾಗುತ್ತಿದೆ. ನವೆಂಬರ್ 10ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಪರಿಷೆಯು ಬೆಂಗಳೂರು ನಗರದಲ್ಲಿ ಹಬ್ಬದ ವಾತಾವರಣವನ್ನು...
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡಬೇಕೆಂದು ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದೆ. ಸಭೆಯಲ್ಲಿ...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಡಾ. ಮೋಹನ್ ಭಾಗವತ್ (Mohan Bhagwat) ಅವರು ಇಂದು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ (Shri Gaali Anjaneya Swami...
ಬೆಂಗಳೂರು: ರಾಜ್ಯದ ಮೇಲೆ ಬಿರಿದ ಮೊಂಥಾ ಚಂಡಮಾರುತದ ಪರಿಣಾಮದಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ತರಕಾರಿ ಬೆಳೆಗಳು ಹಾನಿಗೊಳಗಾಗಿ ಮಾರುಕಟ್ಟೆಗೆ ತರಕಾರಿ ಬಾರದ ಕಾರಣ ತರಕಾರಿ ದರಗಳು ಆಕಾಶ ಮುಟ್ಟುತ್ತಿವೆ. ಬೀನ್ಸ್ ಶತಕದತ್ತ ಮುನ್ನಡೆದರೆ,...
ಬೆಂಗಳೂರು: ಬಿ ಖಾತಾದಾರರಿಗೆ ನಗರಾಭಿವೃದ್ಧಿ ಇಲಾಖೆ ಸುವರ್ಣಾವಕಾಶ ನೀಡಿದ್ದು — ಈಗ ಬಿ ಖಾತೆಯನ್ನು ಎ ಖಾತಾಕ್ಕೆ ಪರಿವರ್ತನೆ ಮಾಡಿಕೊಳ್ಳುವ ಅವಕಾಶವನ್ನು ನೀಡಿದೆ. ಆದರೆ, ಈ ಯೋಜನೆಗೆ ಬೆಂಗಳೂರಿಗರಿಂದ ನಿರೀಕ್ಷಿತ ಪ್ರತಿಕ್ರಿಯೆ ಸಿಗುತ್ತಿಲ್ಲ. ಯೋಜನೆ ಜಾರಿಗೆ...
ಬೆಂಗಳೂರು: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಗಳು ಸೇರಿದಂತೆ ಒಟ್ಟು 9 ಮಂದಿಯನ್ನು ಅಮಾನತು ಮಾಡಲಾಗಿದೆ.ಅಮಾನತುಗೊಂಡವರಲ್ಲಿ ಘಟಕ ವ್ಯವಸ್ಥಾಪಕ ಎಂ.ಜಿ. ಕೃಷ್ಣ, ಸಂಚಾರ...
ಬೆಂಗಳೂರು: ನಡು ನಗರದಲ್ಲಿ ಪೊಲೀಸ್ ಕ್ರೌರ್ಯದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಮಹಿಳೆಯೊಬ್ಬರ ಖಾಸಗಿ ಅಂಗಗಳಿಗೂ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪ ವರ್ತೂರು ಪೊಲೀಸ್ ಠಾಣೆ ಸಿಬ್ಬಂದಿಯ ಮೇಲೆ ಕೇಳಿಬಂದಿದೆ. ಪೀಡಿತೆಯಾದ...
ಬೆಂಗಳೂರು: ಜಾಗತಿಕ ಸ್ಟ್ರೀಮಿಂಗ್ ದೈತ್ಯ ನೆಟ್ಫ್ಲಿಕ್ಸ್ ಮುಂಬೈ ನಂತರ ಭಾರತದಲ್ಲಿ ತನ್ನ ಎರಡನೇ ಕಚೇರಿಯನ್ನು ತೆರೆಯಲು ಹೈದರಾಬಾದ್ ಅನ್ನು ಆಯ್ಕೆ ಮಾಡಿಕೊಂಡಿದೆ. ಕಂಪನಿಯು ಹೈಟೆಕ್ ಸಿಟಿಯಲ್ಲಿರುವ 41,000 ಚದರ ಅಡಿ ಸ್ಥಳವನ್ನು ಗುತ್ತಿಗೆಗೆ ಪಡೆದಿದ್ದು, ಇದು...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada Season 12) ನಲ್ಲಿ ಅಶ್ವಿನಿ ಗೌಡ ಮತ್ತು ರಕ್ಷಿತಾ ಶೆಟ್ಟಿ ನಡುವಿನ ಜಗಳ ಈಗ ಪೀಕ್ಗೆ ತಲುಪಿದೆ. ಶನಿವಾರದ “ಕಿಚ್ಚನ ಪಂಚಾಯ್ತಿ”ಯಲ್ಲಿ ಈ...
ಬೆಂಗಳೂರು: ಟ್ರಾಫಿಕ್ ಪೊಲೀಸರ ಹಾಜರಾತಿ ಮತ್ತು ಕರ್ತವ್ಯ ನಿಷ್ಠೆಯನ್ನು ಖಚಿತಪಡಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು (BTP) ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ. “ಅಸ್ತ್ರಂ” ಮೊಬೈಲ್ ಅಪ್ಲಿಕೇಶನ್ನಲ್ಲಿ ಜಿಯೋ-ಟ್ಯಾಗಿಂಗ್ ಇ-ಹಾಜರಾತಿ ಎಂಬ ವೈಶಿಷ್ಟ್ಯವನ್ನು ಸೇರಿಸಲಾಗಿದ್ದು, ಇದು ಕೃತಕ ಬುದ್ಧಿಮತ್ತೆ...