ಆನೇಕಲ್: ಪರಪ್ಪನ ಅಗ್ರಹಾರ ಜೈಲು (Parappana Agrahara Central Prison)ಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಾರ್ಡರ್ ರಾಹುಲ್ ಪಾಟೀಲ್ ಅವರನ್ನು ಸಿಗರೇಟ್ ಪ್ಯಾಕ್ಗಳು ಮತ್ತು ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೈಲು ಅಧೀಕ್ಷಕ...
ಬೆಂಗಳೂರು, ಡಿ.5: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ ಏಳು ದಿನಗಳ ಕಾಲ ನಡೆದ ‘ರಾಷ್ಟ್ರೀಯ ಭಾರತೀಯ ಅನುಸಂಧಾನ ಪದ್ದತಿ’ ಕುರಿತ ಕಾರ್ಯಾಗಾರ ಯಶಸ್ವಿಯಾಗಿ ಸಮಾಪ್ತಿಯಾಯಿತು. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ವೇದವಿಜ್ಞಾನ ಶೋಧ ಸಂಸ್ಥಾನ ಮತ್ತು ಕೇಂದ್ರೀಯ...
ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಭೀತಿಕರ ಘಟನೆ ದಾಖಲಾಗಿದ್ದು, ಮೆಟ್ರೋ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬೆಳಗ್ಗೆ 8:15ರ ಸುಮಾರಿಗೆ ನೇರಳ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ...
ಬೆಂಗಳೂರು: “ನನ್ನ ಬಳಿ ಇರುವ ದುಬಾರಿ ವಾಚ್ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಹೇಗಾಯಿತು ಎನ್ನುವುದು ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ತಿರುಗೇಟು...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಹೊಸ ಎಸ್ಪಿ ಅನ್ಶುಕುಮಾರ್ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಇದರಿಂದ ವ್ಯಸನಗಳಿಗೆ ಬಲಿಯಾದ ಹಲವಾರು ಖೈದಿಗಳು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿ ಕಂಡಲ್ಲಿ “ಬೀಡಿ ಕೊಡಿ...
ಬೆಂಗಳೂರು: ಪ್ರಾದೇಶಿಕ ಪತ್ರಿಕೋದ್ಯಮದಲ್ಲಿ ಶ್ರೇಷ್ಠತೆ ತೋರಿದಕ್ಕಾಗಿ ವಿಸ್ಮಯವಾಣಿ ದಿನಪತ್ರಿಕೆಯ ಸಂಪಾದಕ ಡಾ. ವಾಸುದೇವ ದಾವಣಗೆರೆ ಅವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯಿಂದ ಪ್ರತಿಷ್ಠಿತ ‘ಎಕ್ಸಲೆನ್ಸ್ ಎಡಿಟರ್ ಅವಾರ್ಡ್’ ಗೌರವ ದೊರೆತಿದೆ. ಹೊಸೂರಿನ ಟಿಜಿಐ ಗ್ರ್ಯಾಂಡ್ ಫಾರ್ಚೂನ್...
ಬೆಂಗಳೂರು: “ಒಂದು ಪಿಲ್ಲರ್ ಹಾಕೋಕೆ ಎರಡು ಮೂರು ವರ್ಷ ಬೇಕಾ?” ಎಂದು ನೇರವಾಗಿ ಪ್ರಶ್ನಿಸಿ ಮೆಟ್ರೋ ಅಧಿಕಾರಿಗಳ ಮೇಲೆ ಸಾರಿಗೆ ಸಚಿವ ಕೃಷ್ಣ ಬೈರೇಗೌಡ ಗರಂ ಆದ ಘಟನೆ ಇಂದು ಬೆಳಗ್ಗೆ ಮೆಟ್ರೋ ಹಂತ–2B ಕಾಮಗಾರಿ...
ಬೆಂಗಳೂರು: ನಂದಿನಿ ಪಾರ್ಲರ್ಗಳಲ್ಲಿ (Nandini Parlour) ಬೇರೆ ಬ್ರ್ಯಾಂಡ್ಗಳ ಉತ್ಪನ್ನ ಮಾರಾಟಕ್ಕೆ ಕೆಎಂಎಫ್ (KMF) ಕಠಿಣ ಬ್ರೇಕ್ ಹಾಕಲು ಮುಂದಾಗಿದೆ. ಇತ್ತೀಚೆಗೆ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಬಯಲಿಗೆಬಂದ ಹಿನ್ನೆಲೆ,...
ಬೆಂಗಳೂರು: ಇಂದು ಹನುಮ ಜಯಂತಿ. ರಾಜ್ಯಾದ್ಯಂತ ಭಕ್ತರು ಭಕ್ತಿಭಾವದಿಂದ ಆಚರಿಸುತ್ತಿರುವ ಈ ದಿನದಲ್ಲಿ, ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಯಲ್ಲಿ ನಾಟಿ ಕೋಳಿ ಸಾರಿನ ಬ್ರೇಕ್ಫಾಸ್ಟ್ ಮಾಡಿದ್ದ ವಿಚಾರ ಈಗ ರಾಜಕೀಯದಲ್ಲಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪೋಕ್ಸೋ (POCSO) ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಮಹತ್ವದ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸಿಜೆಐ...