ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ (BJP) ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್, ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ (Ashwath Narayan) ಅವರ...
ಬೆಂಗಳೂರು: ರಾಜಗೋಪಾಲನಗರದ ಬಸಪ್ಪನಕಟ್ಟೆ ಪ್ರದೇಶದಲ್ಲಿ ಭಾರತಿದರ್ಶ್ ಫೌಂಡೇಶನ್ (ರಿ) ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ (Free Dental Camp) ಆಯೋಜಿಸಲಾಯಿತು. ಶಿಬಿರವನ್ನು ಎಲ್.ಬಿ.ಎಸ್ ಅಟೋಮೆಷನ್ ಸಿಸ್ಟಮ್ಸ್ನ ಮಾಲೀಕರಾದ ಬಸವರಾಜ್ ಎನ್.ಕೆ, ಶ್ರೀಮತಿ ಲೀಲಾವತಿ ಪಿ.ಎಂ...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಮೇಲೆ ವಿಪಕ್ಷ ನಾಯಕ ಆರ್. ಅಶೋಕ್ (R. Ashok) ತೀವ್ರ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಯಾಣಿಕರ ಅನುಭವವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಹೊಸ ವಿನೂತನ ಪ್ರಯೋಗಕ್ಕೆ ಕೈಹಾಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಬಸ್ (FlyBus) ಸೇವೆಯಲ್ಲಿ ಇದೀಗ ಪ್ರಯಾಣಿಕರಿಗೆ...
ಬೆಂಗಳೂರು: ಬರೋಬ್ಬರಿ 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ 2025ರ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಕ್ಕೆ ಕಾಲ್ತುಳಿತ ದುರಂತದ ಕರಾಳ ಛಾಯೆ ಆವರಿಸಿತ್ತು. ಆ ಘಟನೆಯ ಗಾಯ ಮಾಸುವ...
ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಭೀಕರ ಕಾರು ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಇದೀಗ ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳ (Pakistan Nationals) ಭಾರತದಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಸಿದ್ಧತೆ ಆರಂಭಿಸಿದೆ. ಅದರಲ್ಲೂ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ, ವಾಹನ ಸವಾರರ ಅಜಾಗರೂಕತೆಯಿಂದಾಗಿ ಪರಿಸ್ಥಿತಿ ಸುಧಾರಿಸುತ್ತಿಲ್ಲ. ವಿಶೇಷವಾಗಿ ಟ್ರಾಫಿಕ್ ಜಾಮ್ ಸಮಯದಲ್ಲಿ ಮೊಬೈಲ್...
ಬೆಂಗಳೂರು: ನಗರದ ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ (ParSEC) ಈ ತಿಂಗಳು ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿಶಿಷ್ಟ ಅಭಿಯಾನ ಆರಂಭಿಸಿದೆ. ಇಲ್ಲಿ ವಿಜ್ಞಾನ ವಿಷಯಗಳನ್ನು ಸಂಪೂರ್ಣವಾಗಿ ಕನ್ನಡದಲ್ಲೇ ವಿವರಿಸಲಾಗುತ್ತಿದ್ದು, ಕನ್ನಡ...
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಸಲ್ಲಿಸಲು ಅನುಮತಿ ಇಲ್ಲದಿದ್ದರೂ, ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳು ಎದುರಾಗುತ್ತಲೇ ಇವೆ. ಇದೇ ಸಂದರ್ಭದಲ್ಲಿ ಈಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಮುಸ್ಲಿಂ ಸಮುದಾಯದ ಕೆಲವು...
ಬೆಂಗಳೂರು: ನಟ ದರ್ಶನ್ ಅವರಿಗೆ ಜೈಲಿನಲ್ಲಿಯೇ ವಿಶೇಷ ಸೌಲಭ್ಯಗಳು ಸಿಗುತ್ತಿವೆ ಎಂಬ ಆರೋಪ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕೋಪ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ...