ದೇಶ1 month ago
ಯುಎನ್ ಶಾಂತಿಪಾಲನಾ ಮಿಷನ್ನಲ್ಲಿ ಅಪೂರ್ವ ಸೇವೆ: ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ಗೆ ಸೆಕ್ರೆಟರಿ ಜನರಲ್ ಪ್ರಶಸ್ತಿ
ಜುಬಾ: ದಕ್ಷಿಣ ಸೂಡಾನ್ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ (UN) ಶಾಂತಿಪಾಲನಾ ಮಿಷನ್ನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರಿಗೆ ಪ್ರತಿಷ್ಠಿತ ಯುಎನ್ ಸೆಕ್ರೆಟರಿ ಜನರಲ್ ಪ್ರಶಸ್ತಿ ಲಭಿಸಿದೆ. ಈ ಗೌರವವನ್ನು ಯುಎನ್...