ದೇಶ2 hours ago
ಬೆಂಗಳೂರು ಗ್ರಾಮಾಂತರದಲ್ಲಿ ರಸ್ತೆ ಕಾಮಗಾರಿ ಸ್ಥಗಿತ: ಡಾಂಬರು ದರ 40% ಏರಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧದ ಪರಿಣಾಮ ಇದೀಗ ಕರ್ನಾಟಕದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಮೇಲೂ ನೇರ ಪರಿಣಾಮ ಬೀರಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ (Bengaluru Rural) ಸುಮಾರು 98 ಕಿಲೋಮೀಟರ್ ರಸ್ತೆ ಕಾಮಗಾರಿಗಳು ಡಾಂಬರು (Bitumen)...