ಅಪರಾಧ3 hours ago
Bengaluru ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೋ ವೈರಲ್, ಆರೋಪಿಯ ಬಂಧನಕ್ಕೆ ಆಗ್ರಹ
ಬೆಂಗಳೂರು: ರಾಜಧಾನಿ Bengaluru ನಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೊಮ್ಮೆ ಆತಂಕ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ಬೈಕ್ನಲ್ಲಿ ಬಂದ ವ್ಯಕ್ತಿಯೊಬ್ಬ ಅಸಭ್ಯವಾಗಿ ಮಾತನಾಡಿ ಲೈಂಗಿಕ ಕಿರುಕುಳ ನೀಡಿದ...