ಬೆಂಗಳೂರು3 hours ago
₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ
ಬೆಂಗಳೂರು: ₹13 Crores ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ವಿಜಯನಗರದಲ್ಲಿ ನಿರ್ಮಿಸಲಾಗಿರುವ ಅಂಡರ್ಗ್ರೌಂಡ್ ಮಾರುಕಟ್ಟೆ (Underground Market) ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ವ್ಯಾಪಾರಿಗಳ ಬಳಕೆಗೆ ಇನ್ನೂ ಲಭ್ಯವಾಗಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ...