ಬೆಂಗಳೂರು3 hours ago
Bengaluru ರಿನ ರಸ್ತೆ ಗುಂಡಿ ಮುಚ್ಚಿದ ಮಹಿಳೆ; ವೈರಲ್ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ, ಆಡಳಿತದ ವಿರುದ್ಧ ಆಕ್ರೋಶ
ಬೆಂಗಳೂರು: ಸಿಲಿಕಾನ್ ಸಿಟಿ Bengaluru ನಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ಮುಖ್ಯ ರಸ್ತೆಯೊಂದರ ದೊಡ್ಡ ಗುಂಡಿಯನ್ನು ಮಹಿಳೆಯೊಬ್ಬರು ಸ್ವತಃ ಮುಚ್ಚಲು ಮುಂದಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್...