ಬೆಂಗಳೂರು: ಸಿಲಿಕಾನ್ ಸಿಟಿಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನ ಫ್ಲ್ಯಾಟ್ವೊಂದರಲ್ಲಿ ಅಕ್ರಮವಾಗಿ ಹೆಬ್ಬಾವುಗಳನ್ನು ಸಾಕಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಹಲವು ಹೆಬ್ಬಾವುಗಳನ್ನು ವಶಕ್ಕೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 202.7 ಕಿಲೋಮೀಟರ್ ಉದ್ದದ ಫುಟ್ಪಾತ್ಗಳನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಪಾಲಿಕೆ ಅಧಿಕಾರಿಗಳು...
ಬೆಂಗಳೂರು, ಜು. 2: ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಸಮೀಪದ ಕಲ್ಲು ಕ್ವಾರೆಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅವಘಡದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿ...
ಬೆಂಗಳೂರು: ನಗರದ ಪಾದಚಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಆದ್ಯತೆ ನೀಡಿರುವ ಬೃಹತ್ ಬೆಂಗಳೂರು ಪ್ರಾಧಿಕಾರ (GBA), ನಗರದಾದ್ಯಂತ ಫುಟ್ಪಾತ್ ಒತ್ತುವರಿ ತೆರವಿಗೆ ಭಾರೀ ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ. ನಗರಾಭಿವೃದ್ಧಿ ಸಚಿವರ ಕಟ್ಟುನಿಟ್ಟಿನ ಸೂಚನೆಯ ಬೆನ್ನಲ್ಲೇ...
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ವಲಸಿಗರ ವಿರುದ್ಧ ಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಒಟ್ಟು 13,675 ಅಕ್ರಮ ವಲಸಿಗರನ್ನು ಗುರುತಿಸಿ ಜಿಲ್ಲಾವಾರು ಪಟ್ಟಿಯನ್ನು ಸಿದ್ಧಪಡಿಸಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಂತರಿಕ...
ಬೆಂಗಳೂರು: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ, ಸೊಪ್ಪು ಹಾಗೂ ಹಣ್ಣುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮನೆಗಳ ಮಾಸಿಕ ಬಜೆಟ್ ಮೇಲೆ...
ಬೆಂಗಳೂರು: ಸಿಲಿಕಾನ್ ಸಿಟಿಯ ಅಪರೂಪದ ಹಸಿರು ವಲಯಗಳಲ್ಲಿ ಒಂದಾಗಿರುವ ತುರಹಳ್ಳಿ ಅರಣ್ಯ ಈಗ ಪರಿಸರ ಮಾಲಿನ್ಯದ ಗಂಭೀರ ಸವಾಲನ್ನು ಎದುರಿಸುತ್ತಿದೆ. ದಿನದಿಂದ ದಿನಕ್ಕೆ ರಸ್ತೆ ಬದಿ ಹಾಗೂ ಅರಣ್ಯದೊಳಗೆ ಹೆಚ್ಚುತ್ತಿರುವ ಕಸದ ರಾಶಿಗಳು ಪರಿಸರ ಸಮತೋಲನಕ್ಕೆ...
ಬೆಂಗಳೂರು: ನೇರಳೆ (Purple) ಮಾರ್ಗದಲ್ಲಿ ಗುರುವಾರ ಸಂಜೆ ಮತ್ತೆ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದ ಬೆನ್ನಲ್ಲೇ, ಘಟನೆಗೆ ಸಂಬಂಧಿಸಿದ ಪ್ರಾಥಮಿಕ ತನಿಖಾ ವರದಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬಿಡುಗಡೆ...
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ (ಪರ್ಪಲ್) ಮಾರ್ಗದಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಮಂಗಳವಾರ ಸಂಜೆ ಸಾವಿರಾರು ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಪೀಕ್ ಅವರ್ ವೇಳೆಯಲ್ಲೇ ಮೆಟ್ರೋ ಸಂಚಾರ ಅಸ್ತವ್ಯಸ್ತಗೊಂಡ ಪರಿಣಾಮ ಕಚೇರಿಯಿಂದ ಮನೆಗಳಿಗೆ ತೆರಳುತ್ತಿದ್ದ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಸದ ವಾಹನಗಳ ಕಾರ್ಯಾಚರಣೆಯಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕೊನೆ ಹಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮಹತ್ವದ ಹೆಜ್ಜೆ ಇಟ್ಟಿದೆ. ನಗರದ ಹಲವು ಭಾಗಗಳಲ್ಲಿ ಕಸದ ವಾಹನಗಳು ಫೀಲ್ಡ್ಗೆ ಇಳಿಯದೇ ಇದ್ದರೂ...