ಬೆಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಹಾಗೂ ಸಿಂಚ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಶ್ರೀ ಕೃಷ್ಣ ಇಂಟರ್ನ್ಯಾಷನಲ್ ಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಸುಗ್ಗಿ ಸಂಭ್ರಮ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ವಿಧಾನಪರಿಷತ್ನ ಮಾಜಿ ಸದಸ್ಯರಾದ ಯು.ಬಿ....
ಬೆಂಗಳೂರು, ಜನವರಿ 24: ಜೆಪಿ ನಗರದ ಸುತ್ತಮುತ್ತಲಿನ ಡಾಲರ್ಸ್ ಕಾಲೋನಿ, ಜಯನಗರ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುತ್ತಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷನ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ...
ಬೆಂಗಳೂರು: ಬೆಂಗಳೂರಿನ ಜನಪ್ರಿಯ ಚರ್ಚ್ ಸ್ಟ್ರೀಟ್ ಪ್ರದೇಶದಲ್ಲಿ ಐಷಾರಾಮಿ ಕಾರನ್ನು ಅಪಾಯಕಾರಿ ರೀತಿಯಲ್ಲಿ ಚಲಾಯಿಸಿದ ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎರಡು ಬಾಗಿಲುಗಳನ್ನು ತೆರೆದ ಸ್ಥಿತಿಯಲ್ಲೇ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸಿದ್ದ...
ಬೆಂಗಳೂರು: ಸಾಲು ಸಾಲು ರಜೆಗಳ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಮುಗಿಬಿದ್ದಿದ್ದು, ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಮನಬಂದಂತೆ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆಗೆ ಒಳಪಡಿಸುತ್ತಿದ್ದಾರೆ....
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಕೃತಕ ಜಾಣ್ಮೆ (AI) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಹಾಗೂ ಡಿಜಿಟಲ್ ಪರಿವರ್ತನೆಗೆ ವೇಗ ನೀಡುವ ಉದ್ದೇಶದಿಂದ ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (CATS) ಎಂಬ ಎಐ ಶ್ರೇಷ್ಠತಾ...
ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರನ್ನು ಹೆದರಿಸಿ ಹಣ ಹಾಗೂ ಚಿನ್ನದಾಭರಣ ದೋಚುತ್ತಿದ್ದ ಆರೋಪಿಗಳ ಗುಂಪನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 22, 2025ರಂದು ಬೆಳಗಿನ ಜಾವ 1.10ರ ಸುಮಾರಿಗೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು–ಮೈಸೂರು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿರುವ ಜನತೆಗೆ ಮತ್ತೊಂದು ಕಿರಿಕಿರಿ ಎದುರಾಗಿದೆ. ನಡು ರಸ್ತೆಯಲ್ಲೇ ಮಹಿಳೆಯೊಬ್ಬಳು ಬಸ್ ಚಾಲಕನಿಗೆ ಧಮ್ಕಿ ಹಾಕಿ ಜಗಳ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್...
ಬೆಂಗಳೂರು: ಕರ್ನಾಟಕ ಪೊಲೀಸ್ ಎಂದರೆ ದೇಶದಾದ್ಯಂತ ಉತ್ತಮ ಹೆಸರು ಪಡೆದ ಪಡೆ. ಅದರಲ್ಲೂ ಬೆಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಜೊತೆಗೆ ಮಾನವೀಯತೆಯಲ್ಲಿಯೂ ಸದಾ ಮುಂಚೂಣಿಯಲ್ಲಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಸಮಯಕ್ಕೆ ಸರಿಯಾಗಿ ಸ್ಪಂದಿಸಿದ ಪೊಲೀಸರ ಕಾರ್ಯದಿಂದ ಒಂದು...
ಬೆಂಗಳೂರು: ರಾಜ್ಯದ ವಿವಿಧ ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬುಧವಾರ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾರೋಹಿ, ನಾಡಪ್ರಭು...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBPA) ನಗರಾದ್ಯಂತ ಪೇ ಅಂಡ್ ಪಾರ್ಕ್ ಯೋಜನೆಯನ್ನು ವಿಸ್ತರಿಸಲು ಮುಂದಾಗಿದ್ದು, ಇದರ ಭಾಗವಾಗಿ ಮಲ್ಲೇಶ್ವರಂನ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರುವ ತೀರ್ಮಾನ ಕೈಗೊಂಡಿದೆ....