ಬೆಂಗಳೂರು, ಜ.10: ರಾಜಧಾನಿ ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ನಡೆದ ರೋಡ್ ರೇಜ್ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸಣ್ಣ ಅಪಘಾತದಿಂದ ಆರಂಭವಾದ ಘಟನೆ, ಕ್ವಿಕ್-ಕಾಮರ್ಸ್ ಪ್ಲಾಟ್ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಿಂಸಾತ್ಮಕ...
ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಸಂಚಾರ ಹಾಗೂ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರಾದ್ಯಂತ ವಿಸ್ತರಿಸಲು ಮುಂದಾಗಿದೆ....
ಬೆಂಗಳೂರು:ನಗರದ ಪ್ರಮುಖ ಸಂಚಾರ ಮಾರ್ಗವಾಗಿರುವ ಯಶವಂತಪುರ ಫ್ಲೈಓವರ್ ಬಳಿ ಶನಿವಾರ ಬೆಳಗ್ಗೆ ಮಿನಿ ಟೆಂಪೋ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ತುಮಕೂರು ಹೈವೇಯಿಂದ ಯಶವಂತಪುರ ಫ್ಲೈಓವರ್ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ನಿಯಂತ್ರಣ ಕಳೆದುಕೊಂಡು...
ಬೆಂಗಳೂರು: ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗೆ ಮಾತ್ರ ಪರ್ಯಾಯವಾಗಿ ಮನೆ ನೀಡಲು ನಿರ್ಧರಿಸಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ...
ಬೆಂಗಳೂರು: ನಗರದ ಪೊಲೀಸರಿಗೆ ಸೇರಿದ ಹೊಯ್ಸಳ ವಾಹನದಲ್ಲಿ ರಾಜಧಾನಿ ಬೆಂಗಳೂರಿನ ಹೆಸರನ್ನೇ ತಪ್ಪಾಗಿ ಬರೆಯಲಾಗಿರುವ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇಷ್ಟು ಸೂಕ್ಷ್ಮ ಅಕ್ಷರ ದೋಷ ಪೊಲೀಸರ ಗಮನಕ್ಕೆ ಹೇಗೆ ಬಂದಿಲ್ಲ...
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಲಕ್ಷಾಂತರ ನಿವಾಸಿಗಳಿಗೆ ರಾಜ್ಯ ಸರ್ಕಾರ ಭಾರೀ ಗುಡ್ ನ್ಯೂಸ್ ನೀಡಿದೆ. ‘ಬಿ-ಖಾತಾ’ ಹೊಂದಿರುವ ನಿವೇಶನ, ಕಟ್ಟಡ, ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ....
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ಪುರುಷರ ಬ್ಯಾಡ್ಮಿಂಟನ್ ತಂಡವು 2025–26ನೇ ಸಾಲಿನ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಸಾಧನೆ ಮಾಡಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆಂಧ್ರಪ್ರದೇಶದ ಗುಂಟೂರಿನ ಕೆಎಲ್ಇಎಫ್ (KLEF) ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ...
ಬೆಂಗಳೂರು, ಜ.7: ನಗರದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಒಂದು ದಿನದ ಸಮವಸ್ತ್ರ ಪ್ರದರ್ಶನವನ್ನು ಅರಮನೆ ಮೈದಾನದ ಅನಂತ್ಯ ಸಭಾಂಗಣದಲ್ಲಿ ಭರ್ಜರಿಯಾಗಿ ಆಯೋಜಿಸಲಾಯಿತು. ವಾಲ್ಜಿ ಯೂನಿಫಾರ್ಮ್ಸ್ ಮತ್ತು ಬಿರ್ಲಾ ಸೆಲ್ಯುಲೋಸ್ನ ಸ್ಪನ್ಶೇಡ್ಸ್ ಸಹಯೋಗದಲ್ಲಿ ನಡೆದ ಈ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಘನತೆ ಮತ್ತು ಜನ ವಿಶ್ವಾಸವನ್ನು ಮರುಸ್ಥಾಪಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಬಿಡಿಎ ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಅಹವಾಲು...
ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣದ ಹಿನ್ನೆಲೆ, ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಪಕ್ಷವು ಸತ್ಯಶೋಧನಾ ಸಮಿತಿ ರಚನೆ ಮಾಡಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು...