ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿರುವ ಘಟನೆ ನಡೆದಿದೆ. ಡಿಸೆಂಬರ್ 25ರಂದು ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಯನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ...
ಬೆಂಗಳೂರು: ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ಸಂಜೆ 6ರಿಂದ ಜನವರಿ 1...
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಹಿರಿಯ ನಾಯಕ ಹೆಚ್.ಡಿ.ದೇವೇಗೌಡ (HD Deve Gowda) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಹೇಳಿಕೆ ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಬೆಂಗಳೂರು ನಗರ...
ಬೆಂಗಳೂರು ಪ್ರೆಸ್ ಕ್ಲಬ್ನ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರಾದ ನಂಜುಂಡೇಗೌಡ, ಎಂ.ಎನ್. ಗುರುಮೂರ್ತಿ, ಪ್ರಭುದೇವ ಶಾಸ್ತ್ರೀಮಠ್, ನಂಜುಂಡಪ್ಪ.ವಿ ಸೇರಿದಂತೆ ಒಟ್ಟು 55 ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ. ವಿವಿಧ ಮಾಧ್ಯಮ ಕ್ಷೇತ್ರಗಳಲ್ಲಿ ಮಾಡಿದ ಗಣನೀಯ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ (Air Pollution) ಪ್ರಮಾಣ ಹೆಚ್ಚಾಗುತ್ತಿದ್ದು, ಶುದ್ಧ ಗಾಳಿಯ ಸೂಚ್ಯಂಕದಲ್ಲಿ (AQI) ನಿರಂತರ ಕುಸಿತ ಕಂಡುಬರುತ್ತಿದೆ. ಗಾಳಿಯ ಗುಣಮಟ್ಟ ಏಕೆ ಹದಗೆಡುತ್ತಿದೆ? ಯಾವ ಭಾಗಗಳಲ್ಲಿ ವಾಯುಮಾಲಿನ್ಯ ಅಧಿಕವಾಗಿದೆ?...
ಬೆಂಗಳೂರು: ವೀಕ್ಡೇಸ್ನಲ್ಲಿ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದ ಮಹಿಳೆ, ವೀಕೆಂಡ್ನಲ್ಲಿ ಮದುವೆ ಮಂಟಪಗಳಲ್ಲಿ ಚಿನ್ನ ಕಳ್ಳತನ ಮಾಡುತ್ತಿದ್ದ ಪ್ರಕರಣವನ್ನು ಬಸವನಗುಡಿ ಪೊಲೀಸರು ಭೇದಿಸಿದ್ದಾರೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಕನ್ನಡ ಪ್ರೊಫೆಸರ್ ಆಗಿದ್ದ ರೇವತಿ ಎಂಬ ಮಹಿಳೆಯನ್ನು ಪೊಲೀಸರು...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿ ಪಂದ್ಯಕ್ಕೆ ಪೊಲೀಸ್ ನಿರಾಕರಣೆ ನೀಡಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಬಂಗಲ್ರೂ ನಗರ ಪೊಲೀಸ್ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ...
ಕಾಡುಗೋಡಿಯ ವೈಟ್ ರೋಸ್ ಲೇಔಟ್ನಲ್ಲಿ ಸ್ಥಿತ ಪೇಯಿಂಗ್ ಗೆಸ್ಟ್ (PG) ವಾಸಗೃಹದಲ್ಲಿ ಸ್ವಚ್ಛತೆಯ ಕಾಪಾಡದ ವರ್ತನೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ₹50,000 ದಂಡ ವಿಧಿಸಿದೆ. ಜಿಬಿಎ ಅಧಿಕಾರಿಗಳು ಕೋಲಿವಿಂಗ್ ಪಿಜಿಯಲ್ಲಿ ತಪಾಸಣೆ ನಡೆಸಿದ್ದು, ಅಲ್ಲಿ...
ಬೆಂಗಳೂರು: ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು,...
ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷರಾಗಿ ಡಾ. ಆರ್. ಸುನಂದಮ್ಮ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 18, 2025 (ಗುರುವಾರ) ರಂದು ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆಯ್ಕೆ...