ಬೆಂಗಳೂರು: ಮಲ್ಲೇಶ್ವರಂ ಹೊಯ್ಸಳ ಪೊಲೀಸರಿಂದ ರೋಲ್ ಕಾಲ್ ಮಾಡಲಾಗುತ್ತಿದ್ದು, ಇದೀಗ ಪೊಲೀಸರ ರೋಲ್ ಕಾಲ್ ವಿಡಿಯೋ ವೈರಲ್ ಆಗಿದೆ, ಪೊಲೀಸರೇ ಈ ರೀತಿ ಮಾಡಿದರೆ ಹೇಗೆ, ಜನಸಾಮಾನ್ಯರು ಬದುಕುವುದು ಹೇಗೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ,ರಾತ್ರಿ...
ಬೆಂಗಳೂರು: ಒನ್ ವೇ ನಲ್ಲಿ (One Way) ಬಂದು ಕಾರು ಚಾಲಕನ ಜೊತೆ ಕಿರಿಕ್ ಮಾಡಿದ್ದಕ್ಕೆ ಬೈಕ್ ಸವಾರನಿಗೆ ಭಾರತೀಯ ವಾಯು ಸೇನೆಯ ಯೋಧ( Soldier) ಏಟು ನೀಡಿದ ಘಟನೆ ಎರಡು ಮೂರು ದಿನಗಳ ಹಿಂದೆ ನಗರದ...
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಇಂದು ಜೆಪಿ ನಗರದ ವೇಗಾ ಸಿಟಿ ಮಾಲ್ ಬಳಿಯ ದಾಲ್ಮಿಯಾ ಸರ್ಕಲ್ ಬಳಿ ಮೆಟ್ರೋ 3 ನೇ ಹಂತದ ಪರಿಶೀಲನೆ ನಡೆಸಿದರು,ಬಳಿಕ ಮಾತನಾಡಿದ ಅವರು ಸಾರ್ವಜನಿಕ ಪ್ರಶ್ನೆಗೆ ಉತ್ತರಿಸಿದರು, ರಸ್ತೆ...
ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದರೂ ಸೆಖೆ ಜನ ಹೈರಾಣಾಗಿದ್ದು ಒಂದು ಕ್ಷಣ ಮೋಡ, ಇನ್ನೊಂದು ಕ್ಷಣ ಮಳೆ, ಮತ್ತೊಂದು ಕ್ಷಣ ಬಿಸಿಲಿನಿಂದ ಜನರು ಕಂಗಾಲಾಗಿದ್ದಾರೆ ,ಈಗಾಗಲೇ ಡೆಂಘಿ ರೋಗಕ್ಕೆ ಅಕ್ಷರಶಃ ತತ್ತರಿಸಿ ಹೋಗಿದ್ದು ಇದರೆ ಬೆನ್ನಲ್ಲೇ...
ಬೆಂಗಳೂರು: ಮುಂಬರುವ ದೀರ್ಘ ವಾರಾಂತ್ಯ ಹಾಗೂ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 14) ಭಾರೀ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿರುವುದರಿಂದ, ತಮ್ಮ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ (WFH) ನೀಡುವಂತೆ ಕೋರಿ ಔಟರ್ ರಿಂಗ್ ರೋಡ್...
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದಿರುವ ಮಳೆ ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಆರ್ಭಟಿಸಿದೆ. ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಘಟನೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್ನಲ್ಲಿ ನಡೆದಿದೆ. ರಾತ್ರಿ ಆರಂಭವಾದ ಅನಿರೀಕ್ಷಿತ...
ಬೆಂಗಳೂರು: ಕರ್ನಾಟಕ ಅಂಗಡಿಗಳು ಹಾಗೂ ವಾಣಿಜ್ಯ ಸಂಸ್ಥೆಗಳ ಕಾಯಿದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ ವಿರೋಧಿಸಿದ್ದು, 14 ಗಂಟೆ ಕೆಲಸ ಮಾಡಲು ನಾವೇನು ಜೀತದಾಳುಗಳಲ್ಲ ಎಂದು ಕಿಡಿಕಾರಿವೆ. ರಾಜ್ಯ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇನ್ನು ಮುಂದೆ ಚಿಕನ್, ಫಿಶ್ ಸೇರಿದಂತೆ ಯಾವುದೇ ಮಾಂಸ ಮಾರಾಟ ಮಾಡುವ ವ್ಯಾಪಾರಿಗಳು ಬಿಬಿಎಂಪಿಯಿAದ ವ್ಯಾಪಾರ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ,ಬೆಂಗಳೂರಿನಲ್ಲಿ ಪ್ರಸ್ತುತ ನಾಯಿ ಮಾಂಸ ವಿವಾದ ಬೆನಲ್ಲೇ ಮಾಂಸದAಗಡಿಗಳಿಗೆ ವ್ಯಾಪಾರ ಪರವಾನಗಿಯನ್ನು...
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ಪೀಣ್ಯ ಮೇಲ್ಸೇತುವೆ ಮೇಲೆ ಎಲ್ಲ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಸಿಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟ್ರಾಫಿಕ್ ಪೊಲೀಸರು ಈ...
ಬೆಂಗಳೂರು; ಮಾಸಿಕ ನಿರ್ವಹಣೆಯ ಅಂಗವಾಗಿ ಬೆಂಗಳೂರಿನ ಹಲವು ಸ್ಧಳಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10.00 ಗೆಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯ ಮೂಲಕ...