ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಭಾಷ್ಯಂ ಸರ್ಕಲ್ನಲ್ಲಿ ಸಂಚಾರ ನಿಯಮ ಪಾಲನೆಗೆ ಜನಜಾಗೃತಿ ಮೂಡಿಸುವ ವಿಭಿನ್ನ ಕ್ರಮವನ್ನು ಶಾಸಕರಾದ ಎಸ್. ಸುರೇಶ್ ಕುಮಾರ್ ರವರು ಕೈಗೊಂಡಿದ್ದಾರೆ. ಅವರು ಸ್ವತಃ ಸಂಚಾರಿ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರಿಗೆ...
ಬಿಗ್ ಬಾಸ್ ಕನ್ನಡ ಸೀಸನ್ 12 ಇದೀಗ ದೊಡ್ಡ ವಿವಾದವನ್ನು ಎದುರಿಸಬೇಕಾಗಿದೆ. ಹಾಸ್ಯನಟ ಮತ್ತು ಸ್ಪರ್ಧಿ ಗಿಲ್ಲಿ ಅವರ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ, ಇದರಿಂದಾಗಿ ಶೋ ಭವಿಷ್ಯವೇ ಪ್ರಶ್ನಾರ್ಥಕವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಕಲಾವಿದೆ...
ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಬೆಂಗಳೂರಿಗೆ ವಿಶೇಷ ಭೇಟಿಯಾಗಿದ್ದು, ನಗರದಲ್ಲೇ ಪ್ರಸಿದ್ಧವಾದ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
ಬೆಂಗಳೂರು: ಕುದುರೆ ರೇಸ್ನಲ್ಲಿ 7ನೇ ಸ್ಥಾನ ಪಡೆದಿದ್ದಕ್ಕೆ, ಜಾಕಿ ರುಶಾಲ್ ಮೇಲೆ ಸ್ಟೀವರ್ಡ್ಗಳು ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 1ರಂದು ಬೆಂಗಳೂರಿನ ಟರ್ಫ್ ಕ್ಲಬ್ನಲ್ಲಿ ಜೋಲಿಸ್ ಸ್ಟಾರ್ ಎಂಬ ಕುದುರೆಯನ್ನು ರುಶಾಲ್...
ಬೆಂಗಳೂರು: ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಮಾಜಸೇವಕ ಜಿ.ಕೆ. ಸುಬ್ಬರಾಮ ಶೆಟ್ಟಿಗೆ ಕರ್ನಾಟಕ ಆರ್ಯ ವೈಶ್ಯ ಜೀವಮಾನ ಸಾಧನೆ ಗೌರವ ಲಭಿಸಿದೆ. ಜೀವನದ ಇಳಿ ವಯಸ್ಸಿನಲ್ಲೂ ಚಿರಯುವಕರಂತೆ ಸಮಾಜ ಸೇವೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ವಾತಾವರಣ ಕಡಿಮೆಯಾಗುತ್ತಿದ್ದಂತೆ ತೀವ್ರ ಚಳಿ ತನ್ನ ಕೆರಳನ್ನು ತೋರಿಸಲು ಆರಂಭಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಬೀದರ್ನಲ್ಲಿ ಕನಿಷ್ಠ ಉಷ್ಣಾಂಶ 10°C, ವಿಜಯಪುರದಲ್ಲಿ 11.6°C, ಧಾರವಾಡದಲ್ಲಿ 11.8°C...
ಬೆಂಗಳೂರು, ನವೆಂಬರ್ 17: ನಗರದಲ್ಲಿ ವಿದ್ಯುತ್ ಸಮಸ್ಯೆಗಳು ಸಾಮಾನ್ಯವಾದರೂ, ನಾಳೆ (ನವೆಂಬರ್ 18, ಮಂಗಳವಾರ) ಸಾವಿರಾರು ಮನೆಗಳು ಮತ್ತು ಕಚೇರಿಗಳಿಗೆ ದೊಡ್ಡ ತೊಂದರೆ ಎದುರಾಗಲಿದೆ. ಬೆಸ್ಕಾಂ ದಕ್ಷಿಣ ಮತ್ತು ಉತ್ತರ ಬೃಹತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ...
ಬೆಂಗಳೂರು: ಚಳಿಗಾಲ ಆರಂಭವಾದಂತೆ ನಗರದ ಹಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ (Air Quality) ತೀವ್ರವಾಗಿ ಕುಸಿದಿದೆ. ವಾಯುಮಾಲಿನ್ಯದ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಕಂಡು, ಶುದ್ಧ ಗಾಳಿಯ ಕೊರತೆಯಿಂದ ಬೆಂಗಳೂರಿಗರಿಗೆ ಆರೋಗ್ಯ ಎಚ್ಚರಿಕೆಯ ಗಂಟೆ ಮೊಳಗಿಸಿದೆ....
ಬೆಂಗಳೂರು: ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಕಾರಿನ ಮೇಲೆ ಹತ್ತಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ (Mekhri Circle) ಬಳಿ ನಡೆದಿದೆ. ಸೂಪರ್ ಮಾರ್ಕೆಟ್ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಎಂಬಾತ...
ಬೆಂಗಳೂರು: ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ದಯಾನಂದ್ ಅವರ ಹೆಸರಲ್ಲಿ ಕಿಡಿಗೇಡಿಗಳು ಮತ್ತೊಮ್ಮೆ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿನ...