ಮಂಗಳೂರು: ನವೆಂಬರ್ 25 ಮತ್ತು 26 ರಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಕಂಬಳದಲ್ಲಿ ಭಾಗವಹಿಸಲು 116 ಕಂಬಳ ಎಮ್ಮೆ ಮಾಲೀಕರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ...
ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಮತ್ತು ನಿಧಾನಗತಿಯ ವಾಹನ ಸಂಚಾರಕ್ಕೆ ಬಹುಶಃ ಬೆಂಗಳೂರಿಗೆ ಕಾಲಿಟ್ಟವರು ಅದರ ನರಕಯಾತನೆಯನ್ನು ಅನುಭವಿಸದೆ ಇರಲಿಕ್ಕಿಲ್ಲ ಎನಿಸುತ್ತದೆ. ನಿತ್ಯ ಬೆಂಗಳೂರಿನಲ್ಲಿ ಸಂಚರಿಸುವವರ ಪಾಡಂತೂ ಹೇಳತೀರದು. ಈ ಸಮಸ್ಯೆಗೆ ಪರಿಹಾರವಾಗಿ ವಾಹನಗಳ...
ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರದ ಹಿನ್ನೆಲೆಯಲ್ಲಿ ಸೆ. 11 ರಂದು ಬೆಂಗಳೂರು ಬಂದ್ ನಡೆಸಲು ಕರೆ ನೀಡುತ್ತಿರುವುದಾಗಿ ಖಾಸಗಿ ಸಾರಿಗೆಗಳ ಒಕ್ಕೂಟ ಘೋಷಿಸಿದೆ. ಶುಕ್ರವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ...
ಬೆಂಗಳೂರು: ವಾಯುವಿಹಾರಿಗಳ ಮತ್ತು ಪ್ರೇಮಿಗಳ ಸ್ವರ್ಗ ಕಬ್ಬನ್ ಉದ್ಯಾನ ಈಗ ಪುಸ್ತಕ ಪ್ರೇಮಿಗಳ ಅಚ್ಚುಮೆಚ್ಚಿನ ತಾಣವಾಗಿರುವುದು ಅನೇಕರಿಗೆ ಸಂತಸ ತಂದಿರುವ ವಿಷಯ, ಹಚ್ಚಹಸಿರಿನ ಹುಲ್ಲು ಹಾಸಿನಲ್ಲಿ ಪುಸ್ತಕ ಓದಿನ ಆನಂದದ ಜೊತೆಗೆ ಚಿತ್ರಕಲೆ, ಕಥೆ-ಕವನಗಳ ರಚನೆಗೆ...