ದೇಶ3 hours ago
‘ಆಪರೇಷನ್ ಸಿಂಧೂರ’ ಪ್ರತಿಕಾರ, ಆದರೆ ಕುಟುಂಬದ ನೋವು ಅಳಿಯಲೇ ಇಲ್ಲ
ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಇಂದಿಗೆ ಒಂದು ವರ್ಷ ಪೂರ್ತಿಯಾಗಿದೆ. ಕಳೆದ ವರ್ಷ ಬೈಸರನ್ ಕಣಿವೆಯಲ್ಲಿ ನಡೆದ ಈ ಭೀಕರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಒಬ್ಬ ಸ್ಥಳೀಯ ಸೇರಿ ಒಟ್ಟು 26 ಮಂದಿ...