ದೇಶ2 hours ago
ಬಿಡದಿ ಟೌನ್ಶಿಪ್ ವಿವಾದಕ್ಕೆ ಹೊಸ ಟ್ವಿಸ್ಟ್: ಕುಮಾರಸ್ವಾಮಿ ಹಳೆಯ ವಿಡಿಯೋ ಬಿಡುಗಡೆ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗಾಗಿ ರೈತರ ಭೂಸ್ವಾಧೀನ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದೀಗ ಈ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕೇಂದ್ರ ಸಚಿವ H. D....