ಕ್ರೀಡೆ3 hours ago
ಚೆನ್ನೈನಲ್ಲಿ BBL 2026-27 KICK OFF : ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್
ಮೆಲ್ಬರ್ನ್, ಜು.10: ಆಸ್ಟ್ರೇಲಿಯಾದ ಪ್ರತಿಷ್ಠಿತ ಬಿಗ್ ಬ್ಯಾಷ್ ಲೀಗ್ (BBL) 2026-27 ಋತುವಿನ ಉದ್ಘಾಟನಾ ಪಂದ್ಯವು ಮೊದಲ ಬಾರಿಗೆ ಭಾರತದಲ್ಲಿ ನಡೆಯಲಿದ್ದು, ಡಿಸೆಂಬರ್ನಲ್ಲಿ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ ಈ ಐತಿಹಾಸಿಕ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ....