ಕ್ರೀಡೆ5 months ago
ಬಿಗ್ ಬ್ಯಾಷ್ ಲೀಗ್ನಲ್ಲಿ ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ಅಪಘಾತ
ಆಸ್ಟ್ರೇಲಿಯಾ: ಕ್ರೀಡಾಂಗಣಗಳಲ್ಲಿ ಆಟಗಾರರ ನಡುವೆ ಡಿಕ್ಕಿ ಅಪಘಾತಗಳು ಆಗಾಗ್ಗೆ ಸಂಭವಿಸುತ್ತವೆ. ವಿಶೇಷವಾಗಿ ಕ್ರಿಕೆಟ್ ಪಂದ್ಯಗಳಲ್ಲಿ ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ಇಂತಹ ಅಪಾಯಗಳು ಹೆಚ್ಚಾಗುತ್ತವೆ. ಅಂತಹದ್ದೇ ಒಂದು ಭಯಾನಕ ಕ್ಷಣ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್...