ದೇಶ2 years ago
ಸಬ್ಇನ್ಸ್ಪೆಕ್ಟರ್ ಆಗಿ ಆಯ್ಕೆಯಾದ ತೃತೀಯಲಿಂಗಿ: ದೇಶದಲ್ಲೇ ಇದು ಮೊದಲು – Manvi Madhu
ಪಾಟ್ನಾ(ಬಿಹಾರ): ಬಿಹಾರ ಪೊಲೀಸ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಮೂವರು ತೃತೀಯಲಿಂಗಿಗಳು ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ದೇಶದ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಪಿಎಸ್ಐ ಆಗಿ ನೇಮಕವಾಗಿದ್ದಾರೆ. ಮಾನ್ವಿ ಮಧು ಕಶ್ಯಪ್ ಪೊಲೀಸ್ ಅಧಿಕಾರಿಯಾದ...