ಅಪರಾಧ2 hours ago
ಮಟನ್ ಬದಲು ಚಿಕನ್ ಬಡಿಸಿದ ಪರಿಣಾಮ! ಮದುವೆ ಮನೆಯಲ್ಲಿ ಭೀಕರ ಗಲಾಟೆ
ಬಿಹಾರ: ಬಿಹಾರದಲ್ಲಿ ಮದುವೆ ಸಮಾರಂಭಗಳ ವೇಳೆ ಸಣ್ಣಪುಟ್ಟ ವಿಚಾರಕ್ಕೂ ಗಲಾಟೆಗಳು ನಡೆಯುವುದು ಹೊಸದಲ್ಲ. ಇದೀಗ ಸಹರ್ಸಾ ಜಿಲ್ಲೆಯ ಸಿಮ್ರಿ ಭಕ್ತಿಯಾರ್ಪುರದಲ್ಲಿ ನಡೆದ ಮದುವೆ ಸಮಾರಂಭವೊಂದು ಊಟದ ಮೆನು ಬದಲಾವಣೆಯಿಂದ ರಣರಂಗವಾಗಿ ಮಾರ್ಪಟ್ಟಿದೆ. ಮಟನ್ (ಕುರಿಮರಿ ಮಾಂಸ)...