ಅಪರಾಧ3 weeks ago
KCOCA ವಿವಾದ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧದ ಪ್ರಕರಣಕ್ಕೆ ಹೊಸ ತಿರುವು
ನವದೆಹಲಿ: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA) ಜಾರಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಕರ್ನಾಟಕ ಸರ್ಕಾರ...