ದೇಶ14 hours ago
ಟಿಎಂಸಿ ಸಂಸದೆ ಸಯೋನಿ ಘೋಷ್ಗೆ ಜೀವ ಬೆದರಿಕೆ?: ಬಿಜೆಪಿ ನಾಯಕರ ಹೇಳಿಕೆ ವಿವಾದ
ಲಕ್ನೋ: Saayoni Ghosh ಅವರ ಶಿರಚ್ಛೇದನ ಮಾಡುವವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಬಿಜೆಪಿ ಮುಖಂಡನೊಬ್ಬ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ....