ಬೆಂಗಳೂರು1 year ago
ಮದುವೆ ಮನೆಯಲ್ಲಿ ಬಿಜೆಪಿ ರೆಬೆಲ್ಸ್ ಮೀಟಿಂಗ್.!
ತುಮಕೂರು: ಮದುವೆಯ ನೆಪದಲ್ಲಿ ತುಮಕೂರು ಜಿಲ್ಲೆ ತಿಪಟೂರು ಪಟ್ಟಣದಲ್ಲಿನ ಮಾಜಿ ಸಚಿವ ಬಿ.ಸಿ.ನಾಗೇಶ್ ಮನೆಯಲ್ಲಿ ಬಿಜೆಪಿಯ ಭಿನ್ನಮತಿಯರ ಗೌಪ್ಯ ಸಭೆ ನಡೆದಿದ್ದು ಭಾರೀ ಕುತೂಹಲ ಮೂಡಿಸಿದೆ,ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಸಂತೋಷ್ ರ ಸಹೋದರ...