ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿ ಇರುವ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಳೆ 20 ನೇ ತಾರೀಖು ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ತಿಳಿಸಿದ್ದಾರೆಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತ್ತ...
ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡರು, ಜೊತೆಗೆ ತೈಲ ಬೆಲೆಯನ್ನು ಕಡಿಮೆ ಮಾಡುವುದಾಗಿ ಹೇಳಿಕೊಂಡು...
ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ಮನೆ ಮುಂದೆ ಪ್ರತಿಭಟಿಸಲು ಮುಂದಾಗಿದ್ದರು, ಅದರೆ ಸಿಎಂ ದೆಹಲಿ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಿದ್ದಾರೆ,ವಾಲ್ಮೀಕಿ ನಿಗಮದ ಅವ್ಯವಹಾರದ...
ಬೆಂಗಳೂರು: ರಾಜ್ಯದಲ್ಲಿ ಸತತವಾಗಿ ಕೊಲೆ, ಅತ್ಯಾಚಾರ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದ್ದಾರೆ, ವಿರೋಧ ಪಕ್ಷ ನಾಯಕ...