ದೇಶ3 hours ago
ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ಗೆ 6 ವರ್ಷ ಉಚ್ಚಾಟನೆ
ಬೆಂಗಳೂರು: ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪಗಳನ್ನು ಮಾಡಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕದ ವಕ್ತಾರ ಹಾಗೂ ಮೈಸೂರಿನ ಮುಖಂಡ ಎಂ.ಜಿ. ಮಹೇಶ್ ಅವರನ್ನು ಪಕ್ಷದ...