ಅಪರಾಧ3 months ago
Shocking ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸ್ ಚಿತ್ರಹಿಂಸೆ ಆರೋಪ
ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೇಟರ್ ನೀಡಿದ ದೂರಿನ ಆಧಾರದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನು ಪೊಲೀಸರು ಬಂಧಿಸಿ, ಆಕೆಯನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಗಂಭೀರ ಆರೋಪ ಹುಬ್ಬಳ್ಳಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...