ಬೆಂಗಳೂರು: ಎರಡೂವರೆ ವರ್ಷದ ಬಳಿಕ ಪವರ್ ಶೇರಿಂಗ್ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಪರ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ...
ಬೆಂಗಳೂರು: ಕರ್ನಾಟಕದಲ್ಲಿ ಬರ ಅಧ್ಯಯನಕ್ಕಾಗಿ ಬಿಜೆಪಿ ತಂಡ ರಚಿಸಿದ್ದ ತಂಡದಲ್ಲಿ ಪಕ್ಷದ ಬಗ್ಗೆ ಮುನಿಸಿಕೊಂಡವರಿಗೆ ಕೂಕ್ ನೀಡಲಾಗಿದೆ, ಮಾಜಿ ಸಚಿವರಾದ ಸೋಮಣ್ಣ, ಎಸ್ ಟಿ ಸೋಮಶೇಖರ್ ಹಾಗೂ ಎಂ.ರೇಣುಕಾಚಾರ್ಯರನ್ನು ಈ ತಂಡದಿAದ ಹೊರಗಿಡಲಾಗಿದೆ, ಕೇಂದ್ರ ಸರ್ಕಾರದ...
ಬೆಂಗಳೂರು: ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು, ಬಿಜೆಪಿ ಆಮಿಷದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯೆ ನೀಡಿದ ಅವರು ಈ ಷಡ್ಯಂತ್ರದ ಬಗ್ಗೆ...
ರಾಮನಗರ: ಸರಿ ನಾವೆಲ್ಲಾ ಕಳ್ಳರೇ.. ಒಪ್ಕೊತೀವಿ. ನಾವೆಲ್ಲಾ ತಿಂದಿದ್ದೀವಿ.. ಹಾಗಾದರೆ ನೀವು ಸತ್ಯ ಹರಿಶ್ಚಂದ್ರ. ಏನೂ ತಿಂದಿಲ್ಲ ಅಂತ ಬಂದು ಆಣೆ ಮಾಡಿ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕನಕಪುರವನ್ನು ಸರ್ಪಡೆ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಿರುವ ಹಿಂದೆ ಹಲವು ರಾಜಕೀಯ ಲೆಕ್ಕಾಚಾರಗಳು ಅಡಗಿದೆ ಎನ್ನಲಾಗಿದೆ. ಅಲ್ಲದೆ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಚಿಂತನೆಯಲ್ಲಿದ್ದಾರಾ ಎಂಬ ಅನುಮಾನವನ್ನೂ...
ಬೆಂಗಳೂರು: ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಆದರೂ ಇದುವರೆಗೆ ಕೇಂದ್ರದಿಂದ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಚೆನ್ನೈ: ತಮಿಳುನಾಡಿನ ಹಿರಿಯ ನಟಿ ಗೌತಮಿ ತಡಿಮಲ್ಲ , 25 ವರ್ಷಗಳ ಒಡನಾಟದ ಬಳಿಕ ಭಾರತೀಯ ಜನತಾ ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ತನ್ನ ಬದುಕಿನ ತೀವ್ರ ಸಂಕಷ್ಟದ ಸಮಯದಲ್ಲಿ ಪಕ್ಷ ತನ್ನ ಜತೆಗೆ ನಿಂತಿಲ್ಲದಿರುವುದು ತನಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಆರು ತಿಂಗಳ ಗಡುವು ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಫಲಾನುಭವಿಗಳನ್ನು ತಲುಪಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ದೇಶದ ಎಲ್ಲಾ 2.7...
ಬೆಂಗಳೂರು: ಪ್ರಸ್ತುತ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಹಿಂದಿನ ಬಿಜೆಪಿಯ ದುರಾಡಳಿತವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ, ಅನೈತಿಕ ಮಾರ್ಗಗಳ ಮೂಲಕ 2019ರಲ್ಲಿ...
ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಪ್ರಧಾನಿ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದು, ಗಾಜಾ ಆಸ್ಪತ್ರೆ ದಾಳಿಯಲ್ಲಿ ಸಾವಿಗೀಡಾದವರಿಗೆ ಸಂತಾಪ ಸೂಚಿಸಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ...