ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನೀಡಿರುವ ಅನುದಾನ ಕಾಂಗ್ರೆಸ್ ಸರ್ಕಾರ ಮರಳಿ ಪಡೆದಿರುವುದನ್ನು ವಿರೋಧಿಸಿ ಶಾಸಕ ಮುನಿರತ್ನ ಬುಧವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಲಿದ್ದಾರೆ, ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ...
ಬೆಂಗಳೂರು : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯನ್ನ ಅಧಿಕೃತಗೊಳಿಸಿದ್ದು, ದಸರಾ ನಂತರ ಬಿಜೆಪಿ ಜತೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ...
ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಅನ್ಯಾಯ ವಾಗಿರುವುದು ನಿಜ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ, ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೋಮಣ್ಣ ಅವರಿಗೆ ಗೋವಿಂದರಾಜನಗರ, ವರುಣಾ, ಚಾಮರಾಜನಗರ ಯಾವುದಾದರೂ...
ಚಾಮರಾಜನಗರ : ರಾಜ್ಯ ಸರ್ಕಾರ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗುತ್ತಿದೆ ಎಂದು ಆರೋಪಿಸಿ ಚಾಮರಾಜನಗರ ಬಿಜೆಪಿ ಮಹಿಳಾ ಮೋರ್ಚಾ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಖಾಲಿ ಮದ್ಯದ...
ಬೆಂಗಳೂರು: ಇದುವರೆಗೆ ಕಾಂಗ್ರೆಸ್ನೊಳಗೆ ನಡೆಯುತ್ತಿದ್ದ ಲಿಂಗಾಯತ ಅಧಿಕಾರಿಗಳ ಕಡೆಗಣನೆ ವಿವಾದಕ್ಕೆ ಈಗ ಮಾಜಿ ಸಿಎಂ, ರಾಜ್ಯದ ಪ್ರಬಲ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಎಂಟ್ರಿ ಕೊಟ್ಟಿದ್ದಾರೆ. ಅಧಿಕಾರಿ ವರ್ಗ ಶಾಮನೂರು ಶಿವಶಂಕರಪ್ಪ ಅವರ ಬಳಿ ದೂರುವ ಮುನ್ನವೇ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ...
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ...
ಬೆಂಗಳೂರು: ಜೆಡಿಎಸ್ ಮೈತ್ರಿ ವಿಚಾರವಾಗಿ ನಮ್ಮ ರಾಜ್ಯದ ಯಾವ ಬಿಜೆಪಿ ನಾಯಕರ ಜೊತೆಗೂ ಮಾತನಾಡದೇ ವರಿಷ್ಟರು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಸಂಸದ ಡಿ ವಿ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದರು,ಈ ಮೈತ್ರಿ ಬಗ್ಗೆ ಪ್ರತಿಕ್ರಿಯಿಸದ ಅವರು...
ನವದೆಹಲಿ: ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು...
ಬೆಂಗಳೂರು: ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಇತ್ತೀಗಷ್ಟೇ ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಹೇಳಿಕೆ ನೀಡಿ ರಾಜ್ಯ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದರು, ಇದೀಗ ಮಾಜಿ ಸಚಿವ ಆರ್ ಆಶೋಕ್ ಕೂಡ...