ಬೆಂಗಳೂರು: ಮತದಾರರ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡಿದ್ದ ಆರೋಪದ ಮೇಲೆ ಚಿಲುಮೆ ಸಂಸ್ಥೆಯ ವಿರುದ್ಧ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದರಿಂದಾಗಿ ಈ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್...
ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಎಡವಟ್ಟುಗಳು ನಿಲ್ಲುವಂತೆ ಕಾಣುತ್ತಿಲ್ಲ. ಎಐಎಡಿಎಂಕೆ ಪಕ್ಷದ ಉನ್ನತ ನಾಯಕರನ್ನೇ ಟೀಕಿಸಿ, ತಮಿಳುನಾಡಿನಲ್ಲಿ ಮೈತ್ರಿ ಮುರಿಯಲು ಕಾರಣವಾದ ಅಣ್ಣಾಮಲೈ ಇದೀಗ,...
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು...
ನವದೆಹಲಿ : ಮಹಾತ್ಮ ಗಾಂಧೀಜಿಯವರ ತತ್ವಗಳು ಇಡೀ ಜಗತ್ತಿಗೇ ಸ್ಪೂರ್ತಿ ನೀಡಿದ್ದು , ಏಕತೆ ಮತ್ತು ಕರುಣೆಯ ಸಂದೇಶವನ್ನು ಸಾರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 154 ನೇ ಜನ್ಮದಿನದಂದು ದೆಹಲಿಯ...
ಬೆಂಗಳೂರು : ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹಲವು ನಾಯಕರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೊರೆದು ಮಾತೃಪಕ್ಷಕ್ಕೆ ಮರಳಿದ್ದಾರೆ.ಚಿಕ್ಕಕಲ್ಲ ಸಂದ್ರ ವಾರ್ಡ್ ಮಾಜಿ ನಗರ ಪಾಲಿಕೆ ಸದಸ್ಯರಾದ ವೆಂಕಟಸ್ವಾಮಿ ನಾಯ್ಡು, ಹಾಗೂ ಸುಪ್ರಿಯ ಶೇಖರ್...
ಶಿವಮೊಗ್ಗ : ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದ ಎಂದು ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ...
ನವದೆಹಲಿ : ಮಾನವೀಯ ಕಾರ್ಯಾಚರಣೆಗಳ ಅಡಿಯಲ್ಲಿ ಭಾರತವು ಸಿಂಗಾಪುರಕ್ಕೆ ಇನ್ನೊಮ್ಮೆ 50 ಸಾವಿರ ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ರಫ್ತು ಮಾಡಲು ಮುಂದಾಗಿದೆ. ಜು. 20ರಿಂದ ಅನ್ವಯವಾಗುವಂತೆ ಬಾಸ್ಮತಿಯೇತರ ಅಕ್ಕಿ ಮತ್ತು ಇತರ ಕೆಲವು...
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ...
ರಾಜಕೀಯದಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿಗಳ ಅಧಿಕೃತ ಅಂಕಿತ ಬಿದ್ದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯ ನಂತರ ಮಸೂದೆಯು ಕಾಯಿದೆಯಾಗಿ ಮಾರ್ಪಟ್ಟಿದೆ ಎಂದು ದೃಢೀಕರಿಸುವ ಗೆಜೆಟ್ ಅಧಿಸೂಚನೆಯನ್ನು...
ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್ವರ್ಕ್ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ 118ನೇ ವಾರ್ಷಿಕ...