ಬೆಂಗಳೂರು: ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷವನ್ನು ತಮ್ಮ ಜನತಾದಳ ಸಂಯುಕ್ತದ (ಜೆಡಿಯು) ಜತೆ ವಿಲೀನಗೊಳಿಸುವಂತೆ ಹಾಗೂ ವಿರೋಧ ಪಕ್ಷಗಳ ಐಎನ್ಡಿಐಎ ಬಣ ಸೇರುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಸ್ತಾಪಿಸಿದ್ದರು. ಆದರೆ ಅದನ್ನು ನಿರಾಕರಿಸಿದ್ದಾಗಿ ಜೆಡಿಎಸ್ ವರಿಷ್ಠ...
ಬೆಂಗಳೂರು: ಮತಾಂಧರನ್ನು ಮೆರೆಸುವ ಕೆಲಸಕ್ಕೆ ರಾಜ್ಯ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಮಾಜಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು, ಬೆಂಗಳೂರಿನಲ್ಲಿ ಇರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಜೊತೆ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (CM Ibramhim) ಅವರೇ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...
ಬೆಂಗಳೂರು : ಲಿಂಗಾಯಿತ ಸಮುದಾಯದವರನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಬಿಜೆಪಿ ಹಳಿ...
ಕೋಲಾರ: ನಂಬಿಕೆ ದ್ರೋಹಿಗಳ ಋಣ ತೀರಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕೋಲಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ ಟಿ ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ,ಟಿಪ್ಪು ಖಡ್ಗ ಪ್ರದರ್ಶನದ ಕುರಿತಂತೆ ಪ್ರತಿಕ್ರಿಯಿಸಿದ ಸಿಟಿ ರವಿ ಯಾವತ್ತೋ ಎಗರಿಹೋದ...
ಬೆಂಗಳೂರು: ಮತದಾರರ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡಿದ್ದ ಆರೋಪದ ಮೇಲೆ ಚಿಲುಮೆ ಸಂಸ್ಥೆಯ ವಿರುದ್ಧ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇದರಿಂದಾಗಿ ಈ ಹಗರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್...
ಚೆನ್ನೈ: ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ, ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಎಡವಟ್ಟುಗಳು ನಿಲ್ಲುವಂತೆ ಕಾಣುತ್ತಿಲ್ಲ. ಎಐಎಡಿಎಂಕೆ ಪಕ್ಷದ ಉನ್ನತ ನಾಯಕರನ್ನೇ ಟೀಕಿಸಿ, ತಮಿಳುನಾಡಿನಲ್ಲಿ ಮೈತ್ರಿ ಮುರಿಯಲು ಕಾರಣವಾದ ಅಣ್ಣಾಮಲೈ ಇದೀಗ,...
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು...
ನವದೆಹಲಿ : ಮಹಾತ್ಮ ಗಾಂಧೀಜಿಯವರ ತತ್ವಗಳು ಇಡೀ ಜಗತ್ತಿಗೇ ಸ್ಪೂರ್ತಿ ನೀಡಿದ್ದು , ಏಕತೆ ಮತ್ತು ಕರುಣೆಯ ಸಂದೇಶವನ್ನು ಸಾರುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧಿಯವರ 154 ನೇ ಜನ್ಮದಿನದಂದು ದೆಹಲಿಯ...
ಬೆಂಗಳೂರು : ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಹಲವು ನಾಯಕರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ತೊರೆದು ಮಾತೃಪಕ್ಷಕ್ಕೆ ಮರಳಿದ್ದಾರೆ.ಚಿಕ್ಕಕಲ್ಲ ಸಂದ್ರ ವಾರ್ಡ್ ಮಾಜಿ ನಗರ ಪಾಲಿಕೆ ಸದಸ್ಯರಾದ ವೆಂಕಟಸ್ವಾಮಿ ನಾಯ್ಡು, ಹಾಗೂ ಸುಪ್ರಿಯ ಶೇಖರ್...