ಬುಧವಾರ ನಡೆದ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಮಸೂದೆಯ ಪರವಾಗಿ 454 ಮತಗಳು ಚಲಾವಣೆಗೊಂಡು,ಗುರುವಾರ ರಾತ್ರಿ ರಾಜ್ಯಸಭೆಯಲ್ಲೂ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳಾ ಸಂಸದರು ಪಕ್ಷ ಬೇಧ ಮರೆತು...
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ನ ನಿಖಿಲ್ ಕುಮಾರ್ಸ್ವಾಮೀ ಹೇಳಿದ್ದಾರೆ, ಲೋಕಸಭೆ ಚುನಾವಣೆಗೆ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಲು ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ನಿಖಿಲ್...
ನವ ದೆಹಲಿ: ಕರ್ನಾಟಕ ರಾಜಕಾರಣದಲ್ಲಿ ಮೂರನೇ ನಿರ್ಣಾಯಕ ಶಕ್ತಿಯಾಗಿರುವ ಜಾತ್ಯತೀತ ಜನತಾದಳ ಇದೀಗ ರಾಷ್ಟ್ರೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದೊಂದಿಗೆ ರಾಜಕೀಯ ಮೈತ್ರಿಯನ್ನು ಅಧಿಕೃತವಾಡಿ ಮಾಡಿಕೊಳ್ಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭವಾಗುವ ಲಕ್ಷಣ ಕಾಣಿಸಿದೆ....
ಮಂಡ್ಯ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನವೂ 5000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂಬ ಸುಪ್ರೀಂಕೋರ್ಟ್ ಆದೇಶ ಮತ್ತು ಅದರ ಸೂಚನೆಯಂತೆ ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಕೊಳ್ಳದಲ್ಲಿ...
ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ ‘ರಚನಾತ್ಮಕ ಕಾರ್ಯಕರ್ತ’ ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ...
ಚನ್ನಪಟ್ಟಣ: ಕುಕ್ಕರ್ ಹಂಚ್ಕೊಂಡು, ಇಸ್ತ್ರಿಪೆಟ್ಟಿಗೆ ಹಚ್ಕೊಂಡು, ಪಾಂಪ್ಲೆಟ್ ಹಂಚ್ಕೊಂಡು ನಡೆಸಿರೋ ಚುನಾವಣೆ ಇದು. ಇದನ್ನೇ ಮರುಳಾಗ್ಬೇಡಿ ಅಂತ ಜನರಿಗೆ ಹೇಳೋದು ಎಂದು ರಾಜ್ಯ ಸರ್ಕಾರದ ವಿರುದ್ಧ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ಧಾಳಿ ನಡೆಸಿದರು.ವರುಣಾ...
ನವದೆಹಲಿ: ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಕಾವೇರಿ ಜಲ...
ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ...
ಬೆಂಗಳೂರು: ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ...