ಬೆಂಗಳೂರು: ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ప్రధానವಾಗಿ ಬೆಳೆಯಾಗಿರುವ ತೊಗರಿಬೇಳೆ (ತೂರ್ದಾಲ್) ಖರೀದಿಯಲ್ಲಿ ವಿಳಂಬದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಈ ಖಾರಿಫ್...
ಬೆಳಗಾವಿ: ಟಿಪ್ಪು ಜಯಂತಿ ಆಚರಣೆ ಕುರಿತ ವಿವಾದ ಮತ್ತೊಮ್ಮೆ ರಾಜಕೀಯ ತೀವ್ರತೆಗೆ ಕಾರಣವಾಗಿದೆ. “ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನಾದರೂ ಮಾಡಲಿ, ಬಿನ್ ಲಾಡೆನ್ ಜಯಂತಿಯನ್ನಾದರೂ ಮಾಡಲಿ—ಜನರಿಗೆ ಇದು ಯಾವ ರೀತಿ ಕೆಟ್ಟ ಸರ್ಕಾರ ಎಂಬುದು ಈಗಾಗಲೇ...
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿ ಯತ್ನಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮತ್...
ಬೆಳಗಾವಿ: ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ “ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಪ್ರಶ್ನೆ ಪ್ರತಿಧ್ವನಿಸಿ ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿತು. ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಧ್ಯಪ್ರವೇಶಿಸಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಟಕ್ಕರ್...
ಬೆಳಗಾವಿ, ಡಿಸೆಂಬರ್ 09: “ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವುದು ಕೇಂದ್ರ ಸರ್ಕಾರ. ಹೀಗಾಗಿ ಪ್ರತಿಭಟನೆ ಮಾಡಬೇಕಾದದ್ದು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಬ್ಬು,...
ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನದ ಎರಡನೇ ದಿನವೂ BJP ನಡೆಸುತ್ತಿರುವ ಬೃಹತ್ ಪ್ರತಿಭಟನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಟೀಕೆ ನಡೆಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ಮಾತನಾಡಿದ ಅವರು,...
ಬೆಳಗಾವಿ: ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ವೇಳೆ, ಸುವರ್ಣ ವಿಧಾನಸೌಧದ ಮೆಟ್ಟಿಲಿನ ಬಳಿ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಪ್ರತೀಕ್ಷಿತವಾಗಿ ಮುಖಾಮುಖಿಯಾದರು. ಇಬ್ಬರು ಪರಸ್ಪರ...
ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ವಾಗ್ವಾದ ತೀವ್ರಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ನೈತಿಕತೆ ಬಗ್ಗೆ ಮಾತನಾಡುವ ಯೋಗ್ಯತೆ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಇಲ್ಲ. ಈ ಅಯೋಗ್ಯ...
ನವದೆಹಲಿ: ಲೋಕಸಭೆಯಲ್ಲಿ ಸೋಮವಾರ ನಡೆದ ವಂದೇ ಮಾತರಂ 150 ವರ್ಷಗಳ ಆಚರಣೆಯ ವಿಶೇಷ ಚರ್ಚೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಸೃಷ್ಟಿಯಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಬಂಕಿಮ್ ಚಂದ್ರ ಚಟರ್ಜಿ ಅವರ ಪಾತ್ರವನ್ನು ನೆನಪಿಸಲಾಯಿತು....
ನವದೆಹಲಿ: “ಕಾಂಗ್ರೆಸ್ ಮುಸ್ಲಿಮರ ತುಷ್ಟೀಕರಣಕ್ಕಾಗಿ ವಂದೇ ಮಾತರಂ ಹಾಡನ್ನು ಒಡೆಯಿತು” ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ವಂದೇ ಮಾತರಂ ಹಾಡಿಗೆ 150 ವರ್ಷಗಳ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ನಡೆದ ವಿಶೇಷ...