ಬೆಂಗಳೂರು: “ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಕರ್ನಾಟಕ ಬಿಜೆಪಿಗೆ ಇಲ್ಲ” ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಬಿಜೆಪಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಬೆಂಗಳೂರು ದರೋಡೆ ಪ್ರಕರಣದ ಹಿನ್ನೆಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ...
“ಮಂದಿರ ಕಟ್ಟುತ್ತೇವೆ ಆದರೆ ದಿನಾಂಕ ಹೇಳುವುದಿಲ್ಲ”, “370 ಮುಟ್ಟಿದರೆ ದೇಶ ಹೊತ್ತಿ ಉರಿಯುತ್ತದೆ”, “ದೆಹಲಿ ಗೆಲ್ಲಲು ಇನ್ನೊಂದು ಜನ್ಮ ಬೇಕು”—ಇಂತಹಾ ಅಪಹಾಸ್ಯಗಳು ಮತ್ತು ಸವಾಲುಗಳು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಪಯಣದಲ್ಲಿ ಅನೇಕ ಬಾರಿ ಎದುರಾಗಿದ್ದವು....
ಬಿಹಾರ: ಮೈಥಿಲಿ ಮತ್ತು ಭೋಜ್ಪುರಿ ಜಾನಪದ ಗಾಯಕಿ ಮೈಥಿಲಿ ಠಾಕೂರ್ ರಾಜಕೀಯ ಪ್ರವೇಶ ಮಾಡಿದ್ದು, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಜುಲೈ 25, 2000ರಂದು ಜನಿಸಿದ ಅವರು ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿರುವ...
ಬೆಂಗಳೂರು: “ವೋಟ್ ಚೋರಿ ಕಾಂಗ್ರೆಸ್ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈಗ ಈ ಡೈಲಾಗ್ ನಂಬೋದಿಲ್ಲ. ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು,” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಟನಲ್ ರೋಡ್ಗೆ...
ಬೆಂಗಳೂರು: “ಬಿಜೆಪಿ–ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿ ಕೂಡ ತೆರೆಯುವುದಿಲ್ಲ. ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದೇ ದಿನವೂ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ...
ನವದೆಹಲಿ: ಚುನಾವಣಾ ಚಾಣಕ್ಯ ಎಂದೇ ಕರೆಯಲ್ಪಡುವ ಗೃಹ ಸಚಿವ ಅಮಿತ್ ಶಾ (Amit Shah) ಅವರ ಭವಿಷ್ಯವಾಣಿ ಮತ್ತೆ ನಿಜವಾಗುತ್ತಿರುವ ಚಿತ್ರಣ ಕಂಡುಬರುತ್ತಿದೆ. ಎನ್ಡಿಎ (NDA) ಮೈತ್ರಿಕೂಟವು 180ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವತ್ತ ವೇಗವಾಗಿ ಸಾಗುತ್ತಿದೆ....
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ನಿಂದ ದೊಡ್ಡ ಆಘಾತ ತಗುಲಿದ್ದು, ತ್ವರಿತ ನ್ಯಾಯಾಲಯದಿಂದ ನೀಡಲಾದ ಸಮನ್ಸ್ನ್ನು ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಪಾಕ್ಸೋ (POCSO) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ (BJP) ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್, ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ (Ashwath Narayan) ಅವರ...
ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ನಾಯಕತ್ವದಲ್ಲಿ ನಡೆದ ಪ್ರತಿಯೊಂದು ಚುನಾವಣೆಯೂ ಸೋಲಿನತ್ತ ಸಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ (R. Ashok) ತೀಕ್ಷ್ಣ ಟೀಕೆ...
ಪಾಟ್ನಾ (ಬಿಹಾರ): ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯು ಕೆಲವೊಮ್ಮೆ ಕುಟುಂಬದೊಳಗೂ ಗಲಾಟೆಗೆ ಕಾರಣವಾಗಬಹುದು ಎಂಬುದಕ್ಕೆ ಬಿಹಾರದಲ್ಲಿ ನಡೆದ ಘಟನೆ ನಿದರ್ಶನವಾಗಿದೆ. ಮತದಾನ ಮುಗಿಸಿ ಮನೆಗೆ ಬಂದ ದಂಪತಿ, ಯಾರಿಗೆ ಮತ ಹಾಕಿದ್ದೇವೆ ಎಂಬ ರಹಸ್ಯ ಬಿಚ್ಚಿದ ತಕ್ಷಣ...