ಚಿಕ್ಕಮಗಳೂರು: ಖಾಸಗಿ ಕಾಲೇಜಿನಲ್ಲಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜು ಹೊರಗೆ ಕಳುಹಿಸಿರುವ ಘಟನೆ ವೈರಲ್ ಆಗಿದೆ. ವಿದ್ಯಾರ್ಥಿಗಳು ಸಮವಸ್ತ್ರದ ಜೊತೆ ಕಪ್ಪು ವಸ್ತ್ರ ಧರಿಸಿದ್ದರು. ಇದನ್ನು ಕಾರಣವೆಂದು ಆಡಳಿತ ಮಂಡಳಿ...
ಶಿರಸಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಖುರ್ಚಿ ಕಾದಾಟ ಬಿಸಿಬಿಸಿ ಆಗಿರುವಂತೆಯೇ, ಬಿಜೆಪಿ ಸರ್ಕಾರ ರಚನೆಯಲ್ಲಿ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ...
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಟೀಕೆಗೆ ಒಳಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, “ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ಎಲ್ಲೆಡೆ ಒಂದೇ...
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಮಂಡ್ಯದ ಮದ್ದರೂರುನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು...
ಕಲಬುರಗಿ: ಕೊಲೆಯತ್ನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಅವರನ್ನು ನೆಲೋಗಿ ಠಾಣೆ ಪೊಲೀಸರು (Nelogi Police) ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ಪೊಲೀಸರು ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ....
ಬೆಂಗಳೂರು: “ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಕರ್ನಾಟಕ ಬಿಜೆಪಿಗೆ ಇಲ್ಲ” ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಬಿಜೆಪಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಬೆಂಗಳೂರು ದರೋಡೆ ಪ್ರಕರಣದ ಹಿನ್ನೆಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ...
“ಮಂದಿರ ಕಟ್ಟುತ್ತೇವೆ ಆದರೆ ದಿನಾಂಕ ಹೇಳುವುದಿಲ್ಲ”, “370 ಮುಟ್ಟಿದರೆ ದೇಶ ಹೊತ್ತಿ ಉರಿಯುತ್ತದೆ”, “ದೆಹಲಿ ಗೆಲ್ಲಲು ಇನ್ನೊಂದು ಜನ್ಮ ಬೇಕು”—ಇಂತಹಾ ಅಪಹಾಸ್ಯಗಳು ಮತ್ತು ಸವಾಲುಗಳು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಪಯಣದಲ್ಲಿ ಅನೇಕ ಬಾರಿ ಎದುರಾಗಿದ್ದವು....
ಬಿಹಾರ: ಮೈಥಿಲಿ ಮತ್ತು ಭೋಜ್ಪುರಿ ಜಾನಪದ ಗಾಯಕಿ ಮೈಥಿಲಿ ಠಾಕೂರ್ ರಾಜಕೀಯ ಪ್ರವೇಶ ಮಾಡಿದ್ದು, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರು. ಜುಲೈ 25, 2000ರಂದು ಜನಿಸಿದ ಅವರು ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿರುವ...
ಬೆಂಗಳೂರು: “ವೋಟ್ ಚೋರಿ ಕಾಂಗ್ರೆಸ್ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈಗ ಈ ಡೈಲಾಗ್ ನಂಬೋದಿಲ್ಲ. ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು,” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಟನಲ್ ರೋಡ್ಗೆ...
ಬೆಂಗಳೂರು: “ಬಿಜೆಪಿ–ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿ ಕೂಡ ತೆರೆಯುವುದಿಲ್ಲ. ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದೇ ದಿನವೂ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ...