ಹೊಸದಿಲ್ಲಿ: ಲೋಕಸಭೆ ಕಾರ್ಯಾಚರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗೈರುಹಾಜರಾಗಿರುವ ಬಗ್ಗೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ವಿರೋಧ ಪಕ್ಷಗಳು ಎತ್ತಿರುವ ವಿಷಯಗಳಿಗೆ ಸರಿಯಾಗಿ ಉತ್ತರ ನೀಡದೆ ಸರ್ಕಾರ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಗೊಂದಲ ಮತ್ತು ಅಸಮಾಧಾನ ತೀವ್ರಗೊಳ್ಳುತ್ತಿದೆ. ಅಧ್ಯಕ್ಷರ ಆಯ್ಕೆ ಶೀಘ್ರವಾಗುತ್ತದೆ ಎಂಬ ಭರವಸೆಯ ನಡುವೆಯೂ, ಅಧಿಕೃತ ಘೋಷಣೆ...
ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ (BMTC) ಬಸ್ಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದ್ದ UPI ಪಾವತಿ ವ್ಯವಸ್ಥೆ ದುರುಪಯೋಗವಾಗಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಇದೀಗ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯ ಭಾರೀ ಹಗರಣ ಬಯಲಾಗಿದೆ....
ಬೆಂಗಳೂರು ಕರ್ನಾಟಕ ಬಿಜೆಪಿಯ ನಾಯಕತ್ವದಿಂದ ಸರ್ಕಾರದ ವಿರುದ್ಧ ಸಮರ್ಪಕ ಪ್ರತಿರೋಧ ಕಾಣಿಸುತ್ತಿಲ್ಲ ಎಂಬ ಮಾತುಗಳು ಇತ್ತೀಚೆಗೆ ಬಿಜೆಪಿ ವಲಯದಲ್ಲೇ ಕೇಳಿಬರುತ್ತಿದ್ದವು. ಆದರೆ, ಹಾಲಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಪಕ್ಷದ ಮೂವರು ಸೀನಿಯರ್ ನಾಯಕರು ಸಿದ್ದರಾಮಯ್ಯ ಸರ್ಕಾರದ...
ಬೆಂಗಳೂರು: “ರಾಷ್ಟ್ರೀಯ ಕಾಂಗ್ರೆಸ್ (AICC) ಪಕ್ಷಕ್ಕೆ ಕರ್ನಾಟಕವೇ ಆರ್ಬಿಐ ಆಗಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಾವಿರ ಸಾವಿರ ಕೋಟಿ ರೂಪಾಯಿ ಕೇಂದ್ರ ಕಾಂಗ್ರೆಸ್ಗೆ ಹೋಗುತ್ತಿದೆ” ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಗಂಭೀರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ (X) ಖಾತೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲಾಗಿದ್ದು, ಸಮಾಜದಲ್ಲಿ...
ಹುಬ್ಬಳ್ಳಿ, ಜನವರಿ 24: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ವಿತರಿಸಲಾಗುತ್ತಿರುವ 42,345 ಮನೆಗಳ ಬೃಹತ್ ಹಂಚಿಕೆ ಕಾರ್ಯಕ್ರಮದ ನೆಪದಲ್ಲಿ ರಾಜ್ಯ ಸರ್ಕಾರ ಮದ್ಯ ವಿತರಣೆಗೆ ಪರೋಕ್ಷ ಉತ್ತೇಜನ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ...
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮಾತಿನ ಮಲ್ಲಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಹಾಲಿ ಸಚಿವ ಬೈರತಿ ಸುರೇಶ್ ನಡುವಿನ ಟಾಕ್ ವಾರ್ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು....
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮಾಡಿ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ...
ಶಿವಮೊಗ್ಗ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಕುಂಚೇನಹಳ್ಳಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಈ ಘಟನೆ ರಘವೇಂದ್ರ ಮತ್ತು ಅವರ ಸಿಬ್ಬಂದಿಗೆ ಸಣ್ಣ ಪ್ರಮಾಣದ...