ಮೈಸೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಂದಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರನ್ನ ಪಕ್ಷದಿಂದ ಉಚ್ಛಾಟಿಸಬೇಕೆಂಬ ಕೂಗು ಕೇಳಿಬಂದಿದೆ. ಮೈಸೂರಿನಲ್ಲಿಂದು (Mysuru) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...
ಮೈಸೂರು: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿ ಸಮನ್ವಯತೆಯ ಕೊರತೆಯಿಂದ ಬಳಲುತ್ತಿದೆ, ವಕ್ಫ್ ಆಸ್ತಿ ವಿಚಾರವಾಗಿ ಶಾಸಕ ಯತ್ನಾಳ್ ನೇತೃತ್ವದ ರೆಬಲ್ ಟೀಂ ಹೋರಾಟವನ್ನು ನಡೆಸುತ್ತಲೇ ಇದೆ, ಇದರಿಂದ ಸಿಟ್ಟಾದ ಬಿಜೆಪಿ ರಾಜ್ಯಾಧ್ಯಕ್ಷ ದಿಢೀರ್ ಸಭೆಯನ್ನು...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಸಿಎಂಗೆ ನೀಡಿರುವ ಸಂಪುಟ ನಿರ್ಧಾರವನ್ನು ಮಾಜಿ ಡಿಸಿಎಂ ಅಶ್ವಥ್ ನಾರಾಯಣ (CN Ashwath Narayan) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೇ...
Siddaramaiah Govt: ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಷಯ ಭಾರೀ ಚರ್ಚೆಯಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್...
ಬೆಂಗಳೂರು: ವಕ್ಫ್ ಭೂಮಿ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಯಾತ್ರೆ ಮಾಡುತ್ತಿರುವ ಪಕ್ಷದ ಭಿನ್ನರ ವಿರುದ್ಧ ಮುಗಿಬಿದ್ದಿರುವ ಪಕ್ಷ ನಿಷ್ಠರ ಪಡೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ವರಿಷ್ಠರ ಮೇಲೆ...
ವಕ್ಫ್ ವಿರುದ್ಧ ಬಿಜೆಪಿ ರೆಬೆಲ್ ನಿಂದ ಹೋರಾಟ ಮುಂದುವರೆದಿದ್ದು ಹೋರಾಟವನ್ನು ಕೈಬಿಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ,ವಕ್ಫ್ ವಿರುದ್ಧ ಬೀದರ್ ನಿಂದ ಚಾಮರಾಜನಗರ ವರೆಗೆ ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಹೋರಾಟ ಮುಂದುವರೆದಿದ್ದು ಇದೀಗ ಹೋರಾಟವನ್ನು...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು....
ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ...
ಬೆಂಗಳೂರು: ಬಿಜೆಪಿ (BJP) 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು, ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ (Karnataka) 3 ಕ್ಷೇತ್ರದಲ್ಲಿ...
ಕಲಬುರಗಿ: ನಾವು ಮುಸ್ಲಿಮರ ಪರವಾಗಿ ಎಷ್ಟೇ ಕೆಲಸ ಮಾಡಿದರೂ ಅವರು ನಮಗೆ ಮತ ಹಾಕಲ್ಲ, ಏಕೆಂದರೆ ನಾವು ಅವರನ್ನ ಓಲೈಕೆ ಮಾಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...