ಬೆಂಗಳೂರು: “ರಾಷ್ಟ್ರೀಯ ಕಾಂಗ್ರೆಸ್ (AICC) ಪಕ್ಷಕ್ಕೆ ಕರ್ನಾಟಕವೇ ಆರ್ಬಿಐ ಆಗಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಾವಿರ ಸಾವಿರ ಕೋಟಿ ರೂಪಾಯಿ ಕೇಂದ್ರ ಕಾಂಗ್ರೆಸ್ಗೆ ಹೋಗುತ್ತಿದೆ” ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಗಂಭೀರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ (X) ಖಾತೆ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ನಾಯಕರ ತೇಜೋವಧೆ ಮಾಡಲಾಗಿದ್ದು, ಸಮಾಜದಲ್ಲಿ...
ಹುಬ್ಬಳ್ಳಿ, ಜನವರಿ 24: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ವಿತರಿಸಲಾಗುತ್ತಿರುವ 42,345 ಮನೆಗಳ ಬೃಹತ್ ಹಂಚಿಕೆ ಕಾರ್ಯಕ್ರಮದ ನೆಪದಲ್ಲಿ ರಾಜ್ಯ ಸರ್ಕಾರ ಮದ್ಯ ವಿತರಣೆಗೆ ಪರೋಕ್ಷ ಉತ್ತೇಜನ ನೀಡುತ್ತಿದೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ...
ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಮಾತಿನ ಮಲ್ಲಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಮಾಜಿ ಸಚಿವ ಸುರೇಶ್ ಕುಮಾರ್ ಮತ್ತು ಹಾಲಿ ಸಚಿವ ಬೈರತಿ ಸುರೇಶ್ ನಡುವಿನ ಟಾಕ್ ವಾರ್ ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು....
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಚುಟುಕು ಭಾಷಣ ಮಾಡಿ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ...
ಶಿವಮೊಗ್ಗ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಕುಂಚೇನಹಳ್ಳಿ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಈ ಘಟನೆ ರಘವೇಂದ್ರ ಮತ್ತು ಅವರ ಸಿಬ್ಬಂದಿಗೆ ಸಣ್ಣ ಪ್ರಮಾಣದ...
ನವದೆಹಲಿ: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA) ಜಾರಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಕರ್ನಾಟಕ ಸರ್ಕಾರ...
ಬಳ್ಳಾರಿ: ಪೋಕ್ಸೊ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಬಳ್ಳಾರಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಪೋಕ್ಸೊ ಕಾಯ್ದೆ ಹಾಗೂ...
ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಜೆಡಿಎಸ್ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡುವ ಸಾಧ್ಯತೆ...
ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ಹೊಸ ರಾಷ್ಟ್ರೀಯ ಅಧ್ಯಕ್ಷರ ಹೆಸರನ್ನು ಜನವರಿ 20ರಂದು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ. ಈ ಹುದ್ದೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜನವರಿ 19ರಂದು ನಡೆಯಲಿದೆ. ಈ ಬಹು...