ರಾಮನಗರ: ನಾನು ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರ ಅವರು ಶಪಥ ಮಾಡಿದ್ದಾರೆ ,ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಡಿಕೆ ಹೊಸಹಳ್ಳಿ ಗ್ರಾಮದಲ್ಲಿ...
ಬೆಂಗಳೂರು: ವಿಜಯಪುರದಲ್ಲಿ ವಕ್ಫ್ ಭೂ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರಿಗೆ ತಮ್ಮ ವರದಿಯನ್ನು ಸಲ್ಲಿಸಿದೆ,ಬಿಜೆಪಿ ಸಂಸದ ಗೋವಿಂದ್ ಎಂ ಕಾರಜೋಳ ನೇತೃತ್ವದ ಸಮಿತಿಯು ವರದಿ ಸಲ್ಲಿಸಿದೆ, ವರದಿಯಲ್ಲಿ...
ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಕಲಾಪದ ವೇಳೆ ಭಾರಿ ಗದ್ದಲು ಉಂಟಾಗಿದೆ, ಜಮ್ಮು-ಕಾಶ್ಮೀ ವಿಶೇಷ ಸ್ಧಾನಮಾನ ಪುನಸ್ಧಾಪನೆಗೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ಚುನಾಯಿತ ಸದಸ್ಯರೊಡನೆ ಮಾತುಕತೆ ನಡೆಸಬೇಕು ಎಂಬ ಐತಿಹಾಸಿಕ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಿದೆ,...
ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬುಧವಾರ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಜಂಟಿ ಪ್ರಚಾರ ನಡೆಸಿದ...
ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್,...
ರಾಮನಗರ: ಮಹಾನುಭವರು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಿದರೆ ನಾನು ಅವರಿಗೆ ದೀರ್ಘದಂಡ ನಮಸ್ಕಾರ ಹಾಕುವೆ ಎಂದು ಮಾಜಿ ಪ್ರಧಾನಿ ಹೆ.ಡಿ.ದೇವೇಗೌಡ ಅವರು ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ಚನ್ನಪಟ್ಟಣ ಪ್ರಚಾರಕ್ಕೆ ಹೋಗುವ ಮುನ್ನ ದಾರಿಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರೊಂದಿಗೆ ಗಿಡ ನೀಡುವ ಮೂಲಕ...
ವಿಜಯಪುರ: ವಕ್ಫ್ ವಿವಾದ ದೊಡ್ಡ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಕೇಸರಿಪಡೆ ರೊಚ್ಚಿಗೆದ್ದಿದ್ದು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಮವಾರ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ ,ಸರ್ಕಾರದ ವಿರುದ್ಧ ವಿವಿಧ ಘೋಷಣೆ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಕಾವು ಜೋರಾಗಿದ್ದು, ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಚುನಾವಣಾ ಪ್ರಚಾರದ ವೇಳೆ ವಕ್ಫ್ ವಿವಾದ ಪ್ರಸ್ತಾಪಿಸಿರುವ ಬಿಜೆಪಿ ನಾಯಕರು, ರೈತರು ಭೂದಾಖಲೆಗಳನ್ನು...
ಬೆಂಗಳೂರು: “ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ವಕ್ಫ್ ನೋಟಿಸ್ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, “ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ...