ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಮಂಗಳವಾರ ಪುರಸ್ಕರಿಸಿದ್ದು, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ...
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಆರ್ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ. ಆರ್ಆರ್...
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಹಾಕಿದ ರಿಟ್ ಅರ್ಜಿ ಸಂಬಂಧ ನ್ಯಾಯಾಧೀಶರು ಇಂದು ಆದೇಶ ನೀಡಿದ್ದಾರೆ, ಇದನ್ನು ನಾನು ಮಾಧ್ಯಮಗಳ...
ಬೆಂಗಳೂರು: ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನ ಪ್ರತಿ ರಸ್ತೆಗೂ ತೆರಳಿ ರಸ್ತೆ ಗುಂಡಿಗಳನ್ನು ಪರಿಶೀಲನೆ ನಡೆಸುವಾಗ ಮದ್ಯ ಸೇವಿಸಿ ಹೋಗಿದ್ದರು ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ,ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ...
ಮೈಸೂರು: ಮುಡಾ ಹೋರಾಡದಲ್ಲಿ ನಮಗೆ ಜಯ ಸಿಕ್ಕಿದೆ. ಪ್ರತಿಯೊಂದು ದಾಖಲೆಗಳನ್ನು ಇಟ್ಟುಕೊಂಡೇ ನಾವು ಹೋರಾಟ ಮಾಡಿದ್ದೇವೆ. ಸಿದ್ದರಾಮಯ್ಯನವರ ಮನೆಯವರೇ ಇದರ ಫಲಾನುಭವಿಗಳಾಗಿದ್ದಾರೆ ಎಂದು ತೋರುತ್ತಿತ್ತು. ಸತ್ಯಮೇವ ಜಯತೆ ಅನ್ನುವುದು ಸತ್ಯ. ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು...
ಬೆಂಗಳೂರು: ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು,ನಗರದ ಮಲ್ಲೇಶ್ವರಂನ ಬಿಜೆಪಿಯ ರಾಜ್ಯ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದ್ದರೂ ಸಿದ್ದರಾಮಯ್ಯ ಅವರಿಗೆ ಸಂಪುಟ ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದ್ದು, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭ್ರಷ್ಟಾಚಾರದ ಕಳಂಕ ಹೊತ್ತ ಸಿಎಂ...
ನ್ಯೂಯಾರ್ಕ್: ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ನಡುವೆ ಸಮತೋಲನದ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು,ಟೆಕ್ ಕಂಪನಿಗಳ ಪ್ರಮುಖ ಸಿಇಒಗಳೊಂದಿಗೆ ಸಭೆ ನಡೆಸಿದ ಅವರು 21 ನೇ ಶತಮಾನವು ತಂತ್ರಜ್ಞಾನದಿಂದ ಚಾಲಿತವಾಗಿದ, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದಿಂದ...
ಕಲಬರುಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ಗೆ ಬೆಂಬಲ ನೀಡಿರುವುದರಿಂದ ಧ್ವಜ ಹಿಡಿದರೇ ತಪ್ಪೇನು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು,ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಅನೇಕ ಕಡೆ ಪ್ಯಾಲೇಸ್ತೀನ್ ಧ್ವಜ ಹಾರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದರು,...