ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ...
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆಗಬೇಕು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲು ಮಾಧ್ಯಮದವರು ಮುಂದಾದಾಗ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಎಫ್ಐಆರ್ ದಾಖಲಿಸುವಂತೆ ಲೋಕಾಯುಕ್ತಕ್ಕೆ ಆದೇಶ ನೀಡಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ,ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಅವರು ಕಾನೂನು ತಂಡದ ಜೊತೆ ಚರ್ಚೆಸುತ್ತೇವೆ, ಮುಂದೆ...
ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ...
ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA Scam) ಪ್ರಸ್ತಾಪವಾಗಿದೆ. ಸೋನಿಪತ್ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಮಂಗಳವಾರ ಪುರಸ್ಕರಿಸಿದ್ದು, ಇಂದು ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ...
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಆರ್ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ. ಆರ್ಆರ್...
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಹಾಕಿದ ರಿಟ್ ಅರ್ಜಿ ಸಂಬಂಧ ನ್ಯಾಯಾಧೀಶರು ಇಂದು ಆದೇಶ ನೀಡಿದ್ದಾರೆ, ಇದನ್ನು ನಾನು ಮಾಧ್ಯಮಗಳ...
ಬೆಂಗಳೂರು: ನಿನ್ನೆ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನ ಪ್ರತಿ ರಸ್ತೆಗೂ ತೆರಳಿ ರಸ್ತೆ ಗುಂಡಿಗಳನ್ನು ಪರಿಶೀಲನೆ ನಡೆಸುವಾಗ ಮದ್ಯ ಸೇವಿಸಿ ಹೋಗಿದ್ದರು ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ,ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ...
ಮೈಸೂರು: ಮುಡಾ ಹೋರಾಡದಲ್ಲಿ ನಮಗೆ ಜಯ ಸಿಕ್ಕಿದೆ. ಪ್ರತಿಯೊಂದು ದಾಖಲೆಗಳನ್ನು ಇಟ್ಟುಕೊಂಡೇ ನಾವು ಹೋರಾಟ ಮಾಡಿದ್ದೇವೆ. ಸಿದ್ದರಾಮಯ್ಯನವರ ಮನೆಯವರೇ ಇದರ ಫಲಾನುಭವಿಗಳಾಗಿದ್ದಾರೆ ಎಂದು ತೋರುತ್ತಿತ್ತು. ಸತ್ಯಮೇವ ಜಯತೆ ಅನ್ನುವುದು ಸತ್ಯ. ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು...