ಬೆಂಗಳೂರು: ”ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ, ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಪರಿಸ್ಥಿತಿ ಬರುತ್ತದೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರು ತಮಗೆ ಟಿಕೆಟ್ ಸಿಗದಿದ್ದರೆ ತಾವು ತಮ್ಮ ಬೆಂಬಲಿಗರ ಒತ್ತಾರದಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ...
ಬೆಂಗಳೂರು: ಬಿಜೆಪಿಯೊಳಗಿನ ಬೇಗುದಿ ಹಾಗೂ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಬಿಜೆಪಿ ಅತೃಪ್ತ ನಾಯಕರು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪ್ರತ್ಯೇಕ ಪಾದಯಾತ್ರೆ ಮಾಡುವು ಕುರಿತು ಬೆಳಗಾವಿಯ ರೆಸಾರ್ಟ್ವೊಂದರಲ್ಲಿ ಇತ್ತೀಚಿಗೆ ಸಭೆ ಸೇರಿದ್ದರು,ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಬೆಂಗಳೂರು: ಚನ್ನಪಟ್ಟಣ (Channapatna) ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ (CP Yogeshwar) ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ (By Election)ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕ ಇಳುವರಿ ನೀಡುವ 109 ತಳಿಗಳನ್ನು ದೇಶದ ರೈತರಿಗಾಗಿ ಇಂದು ಬಿಡುಗಡೆ ಮಾಡಿದರು,ಈ ತಳಿಗಳು ಕೃಷಿ ಉತ್ಪಾದನೆ ಹಾಗೂ ರೈತರ ಆದಾಯವನ್ನು ಹೆಚ್ಚಿಸಲಿವೆ, ಈ ಉದ್ದೇಶಕ್ಕಾಗಿ ಕೃಷಿ ಸೇರಿದಂತೆ...
ಬೆಂಗಳೂರು : ಸರ್ಕಾರದ ನಿರ್ಲಕ್ಷ್ಯತನದಿಂದಲೇ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಕಟ್ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ನ...
ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಚೆಲುವ ಚಾಮರಾಜನಗರ’ “ಭರಚುಕ್ಕಿ ಜಲಪಾತೋತ್ಸವ” ಉದ್ಘಾಟಿಸಿ...
ಬೆಳಗಾವಿ: ನಗರದ ಹೊರ ವಲಯದಲ್ಲಿರುವ ರೆಸಾರ್ಟ್ ನಲ್ಲಿ ಬಿಜೆಪಿಯ ಅತೃಪ್ತ ನಾಯಕರಾದ ಬಸನಗೌಡ ಯತ್ನಾಳ ಹಾಗೂ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬಿಜೆಪಿ ಬಂಡಾಯ ಸಭೆ ನಡೆಸಲಾಯಿತು,ಬೆಳಗಾವಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ, ವಿಜಯಪುರ ಶಾಸಕ...
ಮೈಸೂರು: ಮುಡಾ ಹಾಗೂ ವಾಲ್ಮೀಕಿ ನಿಗಮ ಹಗರಣವನ್ನೇ ಅಸ್ತ್ರವನ್ನಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಆಗ್ರಹಿಸಿ 8 ದಿನಗಳ ಕಾಲ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆಯು ಬೃಹತ್ ಸಮಾವೇಶದೊಂದಿಗೆ ಶನಿವಾರ ತೆರೆಬಿದ್ದಿದ್ದು, ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೆ...