ನವದೆಹಲಿ: “ದೇಶದ ಜನ ಬಯಸಿದ್ದೆಲ್ಲವೂ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಆಗುತ್ತದೆ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಹಲ್ಗಾಮ್ ಭಯೋತ್ಪಾದಕ ದಾಳಿ ಭಾರತದ ಕಠಿಣ ಪ್ರತಿಕ್ರಿಯೆ ಬಗ್ಗೆ ಜನರಿಗೆ ಭರವಸೆ ನೀಡಿದರು. ನವದೆಹಲಿಯಲ್ಲಿ ನಡೆದ ಸಂಸ್ಕೃತಿ...
ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ...
ವಿಜಯಪುರ: ಪೆಹಲ್ಗಮ್ ನಲ್ಲಿ ಉಗ್ರರು ನಡೆಸಿದ ದುರಂತದ ಬಳಿಕ ಪಾಪಿ ಪಾಕ್ ವಿರುದ್ಧ ಭಾರತ ನಿಗಿನಿಗಿ ಕೆಂಡವಾಗಿದೆ, ಈ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರಮಣಾಕಾರಿ ಹೇಳಿಕೆ ನೀಡಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ,ವಿಜಯಪುರದಲ್ಲಿ...
ಬೆಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿಯಲ್ಲಿ ಹತ್ಯೆಯಾದ ರಾಜ್ಯದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದರು,ಸುದ್ದಿಗೋಷ್ಠಿಯಲ್ಲಿ ಮಾತನಾಡಿ...
ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ,...
ಬೆಂಗಳೂರು: ನನಗೆ ವಂಚನೆ ಎಸೆಗಿದ್ದಾರೆ, ಈ ಬಗ್ಗೆ ಪ್ರಶ್ನಿಸಿದಾಗ ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಕಾರ್ಯಕರ್ತನೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ, ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಅವರು...
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಕರ್ನಾಟಕವನ್ನ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನವೆಂಬರ್ ನಲ್ಲಿ ಟೈಂ ಬಾಂಬ್ ಫಿಕ್ಸ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಬುಧವಾರ ಹೇಳಿದ್ದಾರೆ. ಕುಂದಾನಗರಿಯಲ್ಲಿ ನಡೆದ ಬಿಜೆಪಿಯ...
ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ...
ಹುಬ್ಬಳ್ಳಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ವಕ್ಫ್ ತಿದ್ದುಪಡಿ ಕಾಯ್ದೆ...
ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದರು. ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ...