ರಾಮನಗರ: ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ,ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಯ ಹೆಸರು ಬದಲಾವಣೆ ಅದರೆ ಜನರಿಗೆ ಸಾಕಷ್ಟು...
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಷಯದಲ್ಲಿ ಅಶ್ವಥ್ ನಾರಾಯಣ ಅವರು ಅತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು,ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಡಿಕೆಶಿ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ...
ಹೈದರಾಬಾದ್: ತೆಲಂಗಾಣ- ಆಂಧ್ರಪ್ರದೇಶ – ಕರ್ನಾಟಕ ಮೂರು ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ಹೈಸ್ಪೀಡ್ ಗ್ರೀನ್ ಕಾರಿಡಾರ್ನ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಭವಿಷ್ಯದ ಟ್ರಾಫಿಕ್ ದಟ್ಟಣೆ ನಿರ್ವಹಣೆಗೆ ಮತ್ತೊಂದು ರಾಷ್ಟ್ರೀಯ...
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಿಜೆಪಿ (BJP) ಶಾಸಕರಿಗೆ ಸರಿಯಾಗಿ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ (S.R Vishwanath) ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಬಿಎಂಪಿಯಿಂದಲೂ ನಯಾ ಪೈಸೆ ಸಿಗುತ್ತಿಲ್ಲ. ಅಭಿವೃದ್ಧಿಗೂ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆಯುತ್ತಿದೆ, ಈ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೂ ಭಾಗವಹಿಸಿದ್ದಾರೆ,ಇಂಡಿಯಾ ಮೈತ್ರಿ ಬಿಹಿಷ್ಕಾರದ ನಡುವೆಯೂ ಪಶ್ಚಮ ಬಂಗಾಳ ಸಿಎಂ...
ಬೆಂಗಳೂರು : ಹಿರಿಯರಿಗೆ ಗೌರವ ಕೊಡುವುದು ನನ್ನ ಕರ್ತವ್ಯ. ನನ್ನ ತಂದೆ ನನಗೆ ಅದನ್ನು ಹೇಳಿಕೊಟ್ಟಿದ್ದಾರೆ. ಎಲ್ಲವನ್ನೂ ಸಂಯಮದಿಂದ ಕೇಳಿಸಿಕೊಳ್ಳುತ್ತಿದ್ದೇನೆ, ನೋಡುತ್ತಿದ್ದೇನೆ. ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರು ಎಂದು ನಾನು ತಾಳ್ಮೆಯಿಂದ ಇದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು: ರೈತರು, ಮಹಿಳೆಯರು ಹಾಗೂ ಶೋಷಿತರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಮದ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ವಿರೋಧಿಸಿದೆ,ಈ ಬಗ್ಗೆ ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದ್ದು ರೈತರ ಬದುಕಿನಲ್ಲಿ ಭರವಸೆ ಮೂಡುತ್ತಿಲ್ಲ, ಮಹಿಳೆಯರಿಗೆ ರಕ್ಷಣೆ ದೂರೆಯುತ್ತಿಲ್ಲ, ಶೋಷಿತರ ಪಾಲಿನ...
ಬೆಂಗಳೂರು : ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಬಿಜೆಪಿ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ...
ಬೆಂಗಳೂರು: ಮುಡಾ ಹಗರಣ ಹಾಗು ವಾಲ್ಮೀಕಿ ನಿಗಮ ಹಗರಣಗಳನ್ನು ಜನರ ಮುಂದಿಡಲು ಬಿಜೆಪಿ ನಿರ್ಧರಿಸಿದ್ದು, ದೋಸ್ತಿ ಪಕ್ಷ ಜೆಡಿಎಸ್ ಜೊತೆಗೂಡಿ ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಮುಂದಾಗಿದೆ. ಒಂದೂವರೆ ದಶಕದ ನಂತರ ರಾಜ್ಯದಲ್ಲಿ ಮೊದಲ ಬೃಹತ್ ರಾಜಕೀಯ...
ನವದೆಹಲಿ: ವಾಲ್ಮೀಕಿ ನಿಗಮ, ಮುಡಾ ಹಗರಣ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ (BJP Protest) ಸಂಸದ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದೆಹಲಿಯ ಸಂಸತ್ನ ಗಾಂಧಿ ಪ್ರತಿಮೆ ಎದುರು...