ಬೆಂಗಳೂರು: “ನನಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರ ಸರ್ಕಾರ ವಾಮಮಾರ್ಗವನ್ನು ಅನುಸರಿಸುತ್ತಿದೆ” ಎಂದು ವಾಲ್ಮೀಕಿ ಹಗರಣದಲ್ಲಿ ಇಡಿ ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಇಂದು ಪ್ರತಿಭಟನೆ...
ನವದೆಹಲಿ: ಭಾರೀ ನಿರೀಕ್ಷೆಯ ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಬಜೆಟ್ ಭಾಷಣದ ಆರಂಭದಲ್ಲೇ...
ನವದೆಹಲಿ: ಮುಂಬರುವ ದಿನಗಳಲ್ಲಿ ಮೊಬೈಲ್ ಹಾಗೂ ಮೊಬೈಲ್ ಚಾರ್ಜರ್ಗಳ ಬೆಲೆಯೂ ಕೂಡ ಅಗ್ಗವಾಗಲಿವೆ. ಇವುಗಳ ಮೇಲೆ ಇರುವ ಕಸ್ಟಮ್ಸ್ ಡ್ಯೂಟಿಯನ್ನು ಸುಮಾರು ಶೇಕಡಾ 15 ರಷ್ಟು ಇಳಿಕೆ ಮಾಡಲಾಗಿದೆ. ಅವುಗಳ ಜೊತೆಗೆ ಚರ್ಮ, ಬಟ್ಟೆ, ಉತ್ಪಾನೆಗಳ...
ನವದೆಹಲಿ: ನರೇಂದ್ರ ಮೋಡಿ 3.0 ಅವರ ಕೇಂದ್ರ ಸರ್ಕಾರದ ಮೊದಲ ಪೂರ್ಣ ಬಜೆಟ್ ನಲ್ಲಿ ಹಣಕಾಸು ನಿರ್ಮಲಾ ಸೀತಾರಾಮನ್ ಅವರು ತೆರಿಗೆದಾರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ,ಹೊಸ ಆದಾಯ ತೆರಿಗೆ ಪದ್ದತಿಯಡಿ ಪ್ರಮಾಣಿಕ ಕಡಿತವನ್ನು ಹೆಚ್ಚಿಸಲಾಗಿದ್ದು...
ನವದೆಹಲಿ: ಬಹುವಿವಾದಿತ ಏಂಜೆಟ್ ಟ್ಯಾಕ್ಸ್ ಗೆ ತಿಲಾಂಜಲಿ ಅರ್ಪಿಸುವುದಾಗಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ, ಕೇಂದ್ರ ಬಜೆಟ್ ಮಂಡನೆಯ ವೇಳೆ ಈ ವಿಷಯವನ್ನು ಪ್ರಸ್ತಾಪಿಸಿದ ಅವರು ಹೊಡಿಕೆದಾರರನ್ನು ಬೆಂಬಲಿಸುವ ಸಲುವಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದರು,ಏನಿದು...
ನವದೆಹಲಿ: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ವಿಶೇಷ ಹಣಕಾಸು ನೆರವು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದರಿಂದಾಗಿ ಆಂಧ್ರ ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ದೊರೆಯಲಿದೆ. ಕರ್ನೂಲು ಮತ್ತು...
ನವದೆಹಲಿ: ಔಷಧಿಗಳು, ವೈದ್ಯಕೀಯ ಉಪಕರಣಗಳು ಹಾಗೂ ಕ್ಯಾನ್ಸರ್ ಮಾತ್ರೆಗಳಿಗೆ ಕಸ್ಟಂ ತೆರಿಗೆಯನ್ನು ಕಡಿತಗೊಳಿಸುತ್ತಿರುವುದಾಗಿ ವಿತ್ತಸಚಿವೆ ಮಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ, ಮಂಗಳವಾರ ಕೇಂದ್ರ ಬಜೆಟ್ ಮುಂಡನೆಯ ವೇಳೆ ಅವರು ಈ ಕುರಿತು ಮಾಹಿತಿ ನೀಡಿದರು,ಕ್ಯಾನ್ಸರ್ ರೋಗಿಗಳಿಗೆ ನೆರವು...
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ನಿರುದ್ಯೋಗ (Unemployment) ಸಮಸ್ಯೆ ದೊಡ್ಡ ಸದ್ದು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ತನ್ನ ಬಜೆಟ್ನಲ್ಲಿ ಪ್ರಕಟಿಸಿದೆ. ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ (Budget...
ನವದೆಹಲಿ: ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಭಾಷಣದಲ್ಲಿ ಘೋಷಿಸಿದರು. ಕೃಷಿ ವಲಯಕ್ಕೆ ಸರ್ಕಾರ 1.52 ಲಕ್ಷ ಕೋಟಿ ರೂ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಮಾಡಿದ್ದಕ್ಕೇ ಸಿಎಂ ಸಿದ್ದರಾಮಯ್ಯ ಬೆಚ್ಚಿ ಬಿದ್ದಿದ್ದು ಈ ಮೂಲಕ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿಕೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನೇರವಾಗಿ ಆಪಾದನೆ ಮಾಡಿದರು,ಸುದ್ದಿಗೋಷ್ಠಿಯಲ್ಲಿ ಅವರು...