ಬೆಂಗಳೂರು: ಮುಡಾ ಹಗರಣ ಖಂಡಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ಮುಂದಾಗಿದ್ದು ಮೈಸೂರಿಗೆ ಹೊರಟಿದ್ದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲ ನಡೆದಿದ ಎನ್ನಲಾದ ಅವ್ಯವಹಾರ ಖಂಡಿಸಿ ಹಾಗೂ ಮುಡಾ ಹಗರಣ ಸಿಬಿಐಗೆ ವಹಿಸಲು...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ತಿಳಿಯಲು ಕಾಂಗ್ರೆಸ್ ಕೇಂದ್ರ ನಾಯಕರು ಗುರುವಾರ ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಸರಣಿ ಸಭೆ ನಡೆಸಿದರು. ಸಭೆ ಕುರಿತು ಮಾತನಾಡಿದ ಡಿಕೆ.ಶಿವಕುಮಾರ್ ಅವರು,...
ಕಾಂಗ್ರೆಸ್ ದುರಾಡಳಿತ ವಿರುದ್ದ ಮೈಸೂರುನ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರನ್ನು ಬಂಧಿಸಿದ ಎ.ಸಿ.ಪಿ.ಚಂದನ್ ಗೌಡ ಗೋವಿಂದರಾಜನಗರ ವಿಧಾನಸಭಾ ಜನಸಂಪರ್ಕ ಕಛೇರಿಯಿಂದ ಮೈಸೂರಿನಲ್ಲಿ ಕಾಂಗ್ರೆಸ್ ಪಕ್ಷ ದುರಾಡಳಿತದಲ್ಲಿ ಮುಡಾ ಹಗರಣ ಮತ್ತು...
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದೊಂದು ಕೊಲೆ ಎಂದು ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ,ಚಂದ್ರಶೇಖರ್ (52) ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ...
ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Development Corporation) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ...
ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ (Corruption) ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ (Congress) ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ (Kanrnataka BJP) ವಿರುದ್ಧ ಹೈಕಮಾಂಡ್ ಗರಂ ಆಗಿದೆ. ಮಹರ್ಷಿ...
ಚೈನೈ: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ (Rameswaram Cafe Blast) ಬಾಂಬ್ ಸ್ಫೋಟಿಸಿದ ಆರೋಪಿಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮುದ್ರಾಸ್ ಹೈಕೋರ್ಟ್ (Madras High Court) ತೀವ್ರ ಅಸಮಧಾನ ವ್ಯಕ್ತಪಡಿಸಿದೆ....
ನವದೆಹಲಿ: ಪ್ರಧಾನಿ ಮೋದಿ ಅವರು ಕೆಲ ದಿನಗಳಿಂದ ರಷ್ಯಾ ಮತ್ತು ಆಸ್ಟ್ರಿಯಾ ದೇಶಗಳ ಪ್ರವಾಸದಲ್ಲಿದ್ದು ಎರಡು ದೇಶಗಳ ಭೇಟಿಯನ್ನು ಮುಗಿಸಿಕೊಂಡು ಇದೀಗ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ,ರಷ್ಯಾ ಭೇಟಿಯ ಬಳಿಕ ಮೋದಿ ಆಸ್ಟ್ರಿಯಾ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜಕೀಯ ಮೇಲಾಟ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಲೇ ಇದೆ. ಇದಕ್ಕೆ ರಾಮನಗರ ಜಿಲ್ಲೆಯ ಮರುನಾಮಕರಣ...
ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಕೇಂದ್ರ ಸಚಿವ...