ದೆಹಲಿ: ನಾಳೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ, ಈ ಸಮಾರಂಭಕ್ಕೆ 8,000 ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗಿದ್ದು ಈ ಪೈಕಿ ದಕ್ಷಿಣ ರೈಲ್ವೇಯ ಚೆನ್ನೈ ವಿಭಾಗದ...
ಬೆಂಗಳೂರು : ಕ್ಷೇತ್ರದ ಮತದಾರರು, ಕಾರ್ಯಕರ್ತರು ನನ್ನ ಬೆಂಬಲಕ್ಕೆ ನಿಂತು ಸದಾಪಕ್ಷದ ಸಂಘಟನೆಗೆ ಒತ್ತು ನೀಡಿದ್ದು. ಮುಂದಿನ ದಿನಗಳಲ್ಲಿ ತಮ್ಮ ಸೇವೆ ಮಾಡುತ್ತೇನೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಟಿ.ಎನ್. ಜವರಾಯಿಗೌಡ ಅವರು ಹೇಳಿದರು....
ಆಂಧ್ರ ಪ್ರದೇಶ: ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕುಟದೊಂದಿಗೆ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಸ್ಧಾಪಿತ ಜನಸೇನಾ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ, ಆಂಧ್ರದಲ್ಲಿ ನೆಲಕಚ್ಚಿದ ಟಿಡಿಪಿಗೆ...
ಬೆಳಗಾವಿ: “ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಿಲ್ಲ. ಹಾಗಾಗಿ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿ ಸೋತಿದ್ದು ಕೂಡ ಅಭ್ಯರ್ಥಿ ಆಯ್ಕೆಯಲ್ಲಿನ ತಪ್ಪು ನಿರ್ಧಾರದಿಂದ” ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವುದು ಭಾರತಕ್ಕೆ ಸಿಕ್ಕ ಅವಕಾಶವಾಗಿದೆ, ಒಂದು ವೇಳೆ ಈ ಅವಕಾಶವನ್ನು ಕಳೆದುಕೊಂಡರೆ ಭಾರತಕ್ಕೆ ಮತ್ತೊಂದು ಇಂಥಾ ಪ್ರಧಾನಿ ಬರುವುದಿಲ್ಲ ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ,...
ಉತ್ತರ ಪ್ರದೇಶ : 2024ರ ಲೋಕಸಭಾ ಚುನಾವಣೆಯಲ್ಲಿ ಹಲವೆಡೆ ಅಚ್ಚರಿಯ ಫಲಿತಾಂಶಗಳು ಬಂದಿವೆ. ಈ ಪೈಕಿ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ಗೆಲ್ಲಲೇಬೇಕಿದ್ದ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಈ ಮೂಲಕ...
ಬೆಂಗಳೂರು: ದೆಹಲಿಗೆ ಹೋಗಿ ಸಚಿವನಾಗುವುದಕ್ಕಿಂತ ರಾಜ್ಯದ ಸಮಸ್ಯೆಗೆ ಪರಿಹಾರ ದೊರಕಿಸಲು ಪ್ರಯತ್ನಿಸುವೆ. ನೀರಾವರಿ ವಿಷಯದಲ್ಲಿ ನ್ಯಾಯ ಪಡೆಯಬೇಕು. ಕೇಂದ್ರ ಸರ್ಕಾರಕ್ಕೆ ಯಾವ ಮುಜುಗರವನ್ನೂ ನಾನು ಮಾಡುವುದಿಲ್ಲ. ಮೈತ್ರಿ ಧರ್ಮ ಪಾಲನೆ ಮಾಡುತ್ತೇನೆ. ರಾಜ್ಯದ ಎಲ್ಲಾ ಸಂಸದರೂ...
ನವದೆಹಲಿ: ಸತತ 3ನೇ ಬಾರಿ ಪ್ರಧಾನಮಂತ್ರಿ ಹುದ್ದೆ ಅಲಂಕರಿಸಲು ನರೇಂದ್ರ ಮೋದಿ ಸಜ್ಜಾಗುತ್ತಿದ್ದಾರೆ. ಇದೇ ಭಾನುವಾರ ಸಂಜೆ 6 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಾರೆ. ಮೋದಿ...
ಚಂಡೀಗಡ: ಇಂದು ಚಂಡೀಗಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸಿಐಎಸ್ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಎಂಬುವವರು ತನಗೆ ಕಪಾಳ ಮೋಕ್ಷ...
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಲೇ ಲೋಕಸಭೆ ಚುನಾಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ಅಭ್ಯರ್ಥಿಗಳು ಗೆಲುವ ಸಾಧಿಸಲಿಲ್ಲ ಎಂದು ಸ್ವತಃ ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲ ಸಚಿವರೇ ಹೀಗೆ ಅಪಸ್ವರ ಎತ್ತುತ್ತಿದ್ದಾರೆ, ಗ್ಯಾರಂಟಿ ಯೋಜನೆಗಳು ಕೈಹಿಡಿಯಲಿಲ್ಲ ಪಂಚ ಗ್ಯಾರಂಟಿ...