ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶುಕ್ರವಾರ ಬಂಧನ ವಾರಂಟ್ ಹೊರಡಿಸಲಾಗಿದ್ದು, ಅವರು ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು...
ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅಪ್ರಸ್ತುತವಾಗಿದೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜಕ್ಕೆ ಸಂಘ ಅಥವಾ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅಗತ್ಯವಿಲ್ಲ, ಏಕೆಂದರೆ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಎಂದಿದೆ....
ನವದೆಹಲಿ: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ಭರ್ಜರಿ ಗಿಫ್ಟ್ ಘೋಷಿಸಿದ್ದಾರೆ, ಬೆಂಗಳೂರಿನಲ್ಲಿ ರಾಷ್ಟ್ರೀಯ ಉಕ್ಕು ಸಂಶೋಧನಾ ಸಂಸ್ಧೆಯನ್ನು ಸ್ಧಾಪಿಸಿಲು ಅಧಿಕಾರಿಗಳಿಗೆ ಕುಮಾರಸ್ವಾಮಿ ಸೂಚಿಸಿದ್ದಾರೆ,ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ...
ಅಮರಾವತಿ: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ...
ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಧ ಎನ್ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನ ಮುಂಚಿತವಾಗಿ ಇಂದು ಅಮರಾವತಿ ರಾಜ್ಯದ ರಾಜ್ಯಾಧಾನಿಗಲಿದೆ ಎಂದು ಘೋಷಿಸಿದ್ದಾರೆ.ವಿಜಯವಾಡದಲ್ಲಿ ನಡೆದ ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ...
ನವದೆಹಲಿ: ನಿನ್ನೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅದೇ ವೇಳೆ ಕೇಂದ್ರ ಸಂಪುಟಕ್ಖೇ ಸಚಿವರಾಗಿ ಜೆ ಪಿ ನಡ್ಡಾ ಅವರು ಪದಗ್ರಹಣ ಮಾಡಿದ್ದಾರೆ, ಅವರಿಗೆ ಸಚಿವ ಸ್ಧಾನ ಖಚಿತವಾದ ಹಿನ್ನೆಲೆಯಲ್ಲಿ ಬಿಜೆಪಿ...
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೆಂಗೇರಿ ಹೊಯ್ಸಳ ಸರ್ಕಲ್ನಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು, ಈ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೆಂಗೇರಿ ವಾರ್ಡ್ ಅಧ್ಯಕ್ಷ...
ಪವನ್ ಕಲ್ಯಾಣ್ ಅವರು ಈ ಬಾರಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗೆಲ್ಲೋಕೆ ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ಅವರ ಪಕ್ಷದಿಂದ ಸ್ಪರ್ಧಿಸಿದ ಎಲ್ಲಾ 21 ಸ್ಥಾನಗಳಲ್ಲಿ...
ನವದೆಹಲಿ: ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನರೇಂದ್ರ ಮೋದಿ ಅವರು ತಮ್ಮ 72 ಸಚಿವರೊಂದಿಗೆ ಪ್ರಮಾಣ ವಚನ ಅದ್ಧೂರಿಯಾಗಿ ನಡೆದಿದ್ದು, ಈ ವೇಳೆ ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಯೊಂದು ಕಾಣಿಸಿಕೊಂಡಿದೆ,ಸುಮಾರು ಎರಡು ಗಂಟೆಗಳ ಕಾಲ...
ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ. ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ...