ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...
ಸರ್ಕಾರ ಕಾರುಗಳಿಗೆ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಸುರಕ್ಷತೆಗಾಗಿ 2023ರ ಅಕ್ಟೋಬರ್ನಿಂದ ಆರು ಏರ್ಬ್ಯಾಗ್ಗಳ ಸುರಕ್ಷತಾ ಮಾನದಂಡವನ್ನು ಜಾರಿಗೆ ತರಲು ಸರ್ಕಾರ...
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ...
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಧಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ...
ಹಾವೇರಿ: ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿ ಇಂದು ಸರ್ವಪಕ್ಷ ಸಭೆ ಕರೆದಿದ್ದರು, ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು, ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು,...
ಬಿಜೆಪಿ ನಾಯಕತ್ವದ ಜೊತೆ ಮುನಿಸಿಕೊಂಡಿರುವ ಮಧ್ಯ ಪ್ರದೇಶದ ಮಾಜಿ ಮುಖ್ಯ ಮಂತ್ರಿ ಉಮಾ ಭಾರತಿ ಅವರು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ, ನಾನು ರಾಜಕೀಯವನ್ನು ತೊರೆದಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಸೃಷ್ಟಿಸಿದ್ದಾರೆ,ಸಾರ್ವಜನಿಕ...
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಅದೇಶದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ತುರ್ತು ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ, ಮುಂದಿನ ಹದಿನೈದು ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರನ್ನು...
ಬೆಂಗಳೂರು : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದೇ ವೇಳೆ, ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ದೆಹಲಿಗೆ ತೆರಳಿದ್ದಾರೆ. ಇದಕ್ಕೂ ಮುನ್ನ...
ಬೆಂಗಳೂರು: ರಾಜ್ಯ ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಅರ್ಹ ಕುಟುಂಬಗಳಿಗೆ ಸಮರ್ಪಕವಾಗಿ ತಲುಪಿಸಲು ಶ್ರಮವಹಿಸಬೇಕೆಂದು ಬಿಬಿಎಂಪಿ ಹಾಗೂ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್.ಟಿ.ಸೋಮಶೇಖರ್ ಕರೆ ನೀಡಿದರು. ಹೇರೋಹಳ್ಳಿ...
ಬೆಂಗಳೂರು: ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...