ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚೆಗಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ನೇತೃತ್ವದಲ್ಲಿ ಗುರುವಾರ ಆಯೋಜಿಸಲಾದ ಮಹತ್ವದ ಸಂಘಟನಾತ್ಮಕ ಸಭೆಯಿಂದಲೂ ಹಲವು ನಾಯಕರು ಅಂತರ ಕಾಪಾಡಿಕೊಳ್ಳುವ ಮೂಲಕ ಸ್ಪಷ್ಟ ಬಂಡಾಯವನ್ನು...
ಮೈಸೂರು : ಲೋಕಸಭೆ ಚುನಾವಣೆಗೆ ಇನ್ನೂ 8 ತಿಂಗಳು ಮಾತ್ರ ಬಾಕಿ ಇದೆ. ರಾಜ್ಯ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿ ಮಾಡಿದ ಬಳಿಕ ರಣೋತ್ಸಾಹದಲ್ಲಿದೆ. ಬುಧವಾರವಷ್ಟೇ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಮಾಡಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಬಿಜೆಪಿ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಅತಿಮುಖ್ಯ ಪಾತ್ರ ವಹಿಸಿದ್ದ ೪೦% ಕಮಿಷನ್ ಆರೋಪದ ಬಗ್ಗೆ ಶೀಘ್ರದಲ್ಲೇ ನ್ಯಾಯಾಂಗ ತನಿಖೆಗೆ ಅಧಿಕೃತ ಅದೇಶ ಹೊರಬೀಳಲಿದೆ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದ್ದು...
ಲಿಂಗಧೀರನಹಳ್ಳಿ ತ್ಯಾಜ್ಯ ಘಟಕವನ್ನು ಏಕಾ ಏಕಿ ಮತ್ತೊಂದೆಡೆಗೆ ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಅವಲೋಕನ ಮಾಡಿ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಯಶವಂತಪುರ ಕ್ಷೇತ್ರದ ತಿಗಳರಪಾಳ್ಯದ ಚೇಂಜ್ ಮೇರ್ಸ್...
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ
ಕಾಂಗ್ರೆಸ್ಗೆ ಹೋದವರಿಗೆ ಮರ್ಯಾದೆ ಸಿಗೋಲ್ಲ ಮಾಜಿ ಸಚಿವ ಸಿ.ಟಿ.ರವಿ
ನವದೆಹಲಿ: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಕೋರಿಕೆಯ ಮೇರೆಗೆ ಚೀನಾ – ಭಾರತ ಮಾತುಕತೆ ನಡೆದಿವೆ ಎಂದು ಚೀನಾ ನೀಡಿರುವ ಹೇಳಿಕೆಯನ್ನು ಭಾರತ ಸರ್ಕಾರದ ಮೂಲಗಳು ನಿರಾಕರಿಸಿವೆ. ಚೀನಾದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ”ಅಧ್ಯಕ್ಷ...
BJP Politics : ಆಪರೇಷನ್ ಹಸ್ತದಲ್ಲಿ ಮೊದಲ ಹೆಸರು ಕೇಳಿ ಬಂದಿದ್ದೇ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರದ್ದಾಗಿದೆ. ಆದರೆ, ಪಕ್ಷದ ಕೆಲವು ಸ್ಥಳೀಯ ನಾಯಕರು ತಮ್ಮ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೂ ವರಿಷ್ಠರು...
ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್ಜಿಆರ್ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ...
ಬೆಂಗಳೂರು: ರಾಜ್ಯ ಸರ್ಕಾರದ ಲೋಡ್ ಶೆಡ್ಡಿಂಗ್ ನಿರ್ಧಾರ ಇದೀಗ ಪ್ರತಿಪಕ್ಷಗಳಿಗೆ ಟೀಕಾಸ್ತçವಾಗಿದ್ದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮೂಲಕ ಲೋಡ್ ಶೆಡ್ಡಿಂಗ್ ನಿರ್ಧಾರವನ್ನು ಖಂಡಿಸಿದ್ದಾರೆ, ಅಡಳಿತ ಪಕ್ಷದ ಗ್ಯಾರಂಟಿಗಳಲ್ಲೊAದಾಗಿರುವ...